ಬೆಂಗಳೂರು:- ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ದರ ಕಳೆದ 10 ದಿನದಲ್ಲಿ 335 ರೂ ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,667 ರೂಗೆ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಹೆಚ್ಚಳ ಆಗಿದೆ. 7,930 ರೂ ಇದ್ದ ಅದರ ಬೆಲೆ 7,945 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 6,800 ರೂ ಗಡಿ ದಾಟಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 79,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 86,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 79,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,950 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 9ಕ್ಕೆ):-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 86,670 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,010 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 86,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ.