ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ದರದಲ್ಲಿ ಭರ್ಜರಿ ಏರಿಕೆ ಆಗಿದೆ. ಅಲ್ಲದೇ ಬೆಳ್ಳಿಯೂ ಹೊಸ ದಾಖಲೆ ಬರೆದಿದೆ.
ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 9,215 ರೂ ಇದ್ದದ್ದು, 9,315 ರೂಗೆ ಏರಿದೆ. ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 93,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 93,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 24ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,150 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,620 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,214 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,150 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,620 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ.