ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಭಾರಿ ಏರಿಕೆಯಾದ ಬಂಗಾರದ ಬೆಲೆ!

0
Spread the love

ಭಾರತದಂತಹ ದೇಶದಲ್ಲಿ ಚಿನ್ನಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಐಶ್ವರ್ಯದ ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಕಳೆದ ಒಂದೆರಡು ವಾರಗಳಿಂದ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಸಾಕಷ್ಟು ಏರಿಳಿತಗಳಾಗುತ್ತಿರುವುದನ್ನು ಗಮನಿಸಬಹುದು.

Advertisement

ಭಾರತದಲ್ಲಿ ಎಲ್ಲ ವರ್ಗದ ಜನರೂ ಸಾಮಾನ್ಯವಾಗಿ ಚಿನ್ನ ಖರೀದಿ ಮಾಡುತ್ತಾರೆ. ಹಾಗಾಗಿ ಭಾರತದಲ್ಲಿ ಬಂಗಾರಕ್ಕೆ ಮಿಕ್ಕೆಡೆಗಿಂತ ಡಿಮಾಂಡ್ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ ಎನ್ನಬಹುದು.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)

  • ಬೆಂಗಳೂರು: 92,100 ರೂ
  • ಚೆನ್ನೈ: 92,100 ರೂ
  • ಮುಂಬೈ: 92,100 ರೂ
  • ದೆಹಲಿ: 92,250 ರೂ
  • ಕೋಲ್ಕತಾ: 92,100 ರೂ
  • ಕೇರಳ: 92,100 ರೂ
  • ಅಹ್ಮದಾಬಾದ್: 92,150 ರೂ
  • ಜೈಪುರ್: 92,250 ರೂ
  • ಲಕ್ನೋ: 92,250 ರೂ
  • ಭುವನೇಶ್ವರ್: 92,100 ರೂ

Spread the love

LEAVE A REPLY

Please enter your comment!
Please enter your name here