Gold Rate Today: ಆಭರಣ ಪ್ರಿಯರಿಗೆ ಬಿಗ್‌ ಶಾಕ್‌: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ..! ಇಲ್ಲಿದೆ ಡಿಟೈಲ್ಸ್

0
Spread the love

ಬಂಗಾರಕ್ಕೆ ಭಾರತದಲ್ಲಿ ಯಾವತ್ತೂ ಡಿಮ್ಯಾಂಡ್‌ ಕಮ್ಮಿ ಆಗೋದೇಯಿಲ್ಲ. ಹಬ್ಬ, ಮದುವೆ ಇವುಗಳು ನೆಪವಷ್ಟೇ, ಇಲ್ಲಿ ಯಾವಾಗಲೂ ಬಂಗಾರದ ಖರೀದಿ ನಡೆಯುತ್ತಲೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಬಂಗಾರದ ರೇಟ್‌ ಯಾರೂ ಊಹಿಸದಷ್ಟು ಗಗನಕ್ಕೇರಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,200 ರೂ
  • ಚೆನ್ನೈ: 89,200 ರೂ
  • ಮುಂಬೈ: 89,200 ರೂ
  • ದೆಹಲಿ: 89,350 ರೂ
  • ಕೋಲ್ಕತಾ: 89,200 ರೂ
  • ಕೇರಳ: 89,200 ರೂ
  • ಅಹ್ಮದಾಬಾದ್: 89,250 ರೂ
  • ಜೈಪುರ್: 89,350 ರೂ
  • ಲಕ್ನೋ: 89,350 ರೂ
  • ಭುವನೇಶ್ವರ್: 89,200 ರೂ

 


Spread the love

LEAVE A REPLY

Please enter your comment!
Please enter your name here