ಚಿನ್ನದ ದರ ಯಾಕೋ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಇದು ಗೋಲ್ಡ್ ಪ್ರಿಯರ ನೆಮ್ಮದಿ ಕೆಡಿಸಿದೆ.
Advertisement
ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 300 ರೂ ಹೆಚ್ಚಿದೆ. ಬೆಳ್ಳಿ ಬೆಲೆ 4 ರೂ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 11,495 ರೂನಿಂದ 11,795 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,868 ರೂಗೆ ಏರಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ;-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,868 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,795 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,651 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 189 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,868 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,795 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 189 ರೂ.