ಮೈಲುಗಲ್ಲಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು!

0
Spread the love

ಗದಗ: ಮೈಲುಗಲ್ಲಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ ಗ್ರಾಮದ ಬಳಿ ನಡೆದಿದೆ. ನಿಂಗಪ್ಪ ತೋಟಗಂಟಿ (48) ಮೃತ ಬೈಕ್ ಸವಾರನಾಗಿದ್ದು,

Advertisement

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ನಿಂಗಪ್ಪ ಶ್ರಾವಣ ಮಾಸದ ನಿಮಿತ್ತ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಕಂಠಿಬಸವೇಶ್ವರ ದೇವರ ದರ್ಶನ ಮುಗಿಸಿಕೊಂಡು ವಾಪಸು ಊರಿಗೆ ಮರಳುವಾಗ ಈ ದುರ್ಘಟನೆ ಸಂಭವಿಸಿದೆ.

ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here