ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕೆಡಿ ಗ್ರಾಮದ ಎನ್ 50 ರಲ್ಲಿ ನಡೆದಿದೆ.
Advertisement
ಬೈಕ್ ಸವಾರ ಹನುಮಂತ ಹಿರೇಕುರುಬರ (43) ಮೃತ ರ್ದುದೈವಿ. ಅಮಾವಾಸ್ಯೆ ಹಿನ್ನಲೆ ಯಾತನೂರು ಗ್ರಾಮದ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.