ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ಪೀಣ್ಯ ಫ್ಲೈಓವರ್ ಮೇಲೆ ಡೆಡ್ಲಿ ಆಕ್ಸಿಡೆಂಟ್!

0
Spread the love

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪೀಣ್ಯ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದೆ.

Advertisement

ಪೀಣ್ಯ ಫ್ಲೈಓವರ್ ಮೇಲೆ ನಿಂತಿದ್ದ ಗೂಡ್ಸ್ ವಾಹನಕ್ಕೆ ವೇಗವಾಗಿ ಬಂದ ಬೈಕ್​ ಸವಾರ ಏಕಾಏಕಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದು ಸವಾರ ಬೈಕ್ ಸಮೇತ ರಸ್ತೆಗೆ ಹಾರಿ ಬಿದಿದ್ದಾನೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಈ ಅಪಘಾತದ ದೃಶ್ಯ ಹಿಂಬದಿಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here