ಬೆಳಗಾವಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್!

0
Spread the love

ಬೆಳಗಾವಿ: ನಗರದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಯನ್ನು ಎಪಿಎಂಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಿಲ್ಲೆಯ ಗೋಕಾಕ ತಾಲೂಕಿನ ಬಣಗಾರಗಲ್ಲಿಯ ನಿವಾಸಿ ಸಂತೋಷ ಅದಾನಿ ಆರೋಪಿ.

Advertisement

ಬಂಧಿತ ಆರೋಪಿಯಿಂದ 2.65ಲಕ್ಷ ರೂಪಾಯಿ ಮೌಲ್ಯದ 09 ಬೈಕ್ ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ. ಕಳೆದ ಹಲವಾರು ದಿನಗಳಿಂದ ನಗರದಲ್ಲಿ ಬೈಕ್ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಎಪಿಎಂಸಿ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here