HomeDharwadಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಕೇಂದ್ರ ಸಚಿವ ಜೋಶಿ

ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಕೇಂದ್ರ ಸಚಿವ ಜೋಶಿ

For Dai;y Updates Join Our whatsapp Group

ಧಾರವಾಡ: ಸದ್ಯ ನಡೆದಿರುವ ಪಂಚರಾಜ್ಯಗಳ ಚುನಾವಣೆಯಲ್ಲಿ ನಾವು ಐದೂ ರಾಜ್ಯಗಳಲ್ಲಿ ಗೆಲುವು ಸಾಧಿಸುವ ಗುರಿ ಇದೆ. ಆದರೆ, ಕನಿಷ್ಠ ಮೂರು ರಾಜ್ಯಗಳಲ್ಲಾದರೂ ನಾವು ಗೆಲುವು ಸಾಧಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಮಿಜೋರಾಂನಲ್ಲಿ ಎನ್‌ಡಿಎ ಸರ್ಕಾರ ಬರುತ್ತದೆ. ತೆಲಂಗಾಣದಲ್ಲಿ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img