• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ

Vijaya Sakshi by Vijaya Sakshi
October 22, 2026
in Karnataka News
0
ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ
0
SHARES
2
VIEWS
Share on FacebookShare on Twitter

ಬಳ್ಳಾರಿ: ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಆಲೂರು ಮಂಡಲದ ನೇರಣಿಕೆ ಗ್ರಾಮದಲ್ಲಿ ನಡೆದ ಗುಡ್ಡದ ಮಲ್ಲಯ್ಯನ ಜಾತ್ರೆಯ ಸಾಂಪ್ರದಾಯಿಕ ಬಡಿಗೆ ಕಾಳಗದಲ್ಲಿ ಓರ್ವ ಭಕ್ತ ಮೃತಪಟ್ಟಿದ್ದು, ಸುಮಾರು 80 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳ ಪೈಕಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಾಳಗವನ್ನು ತಡೆಯಲು ಮುಂದಾದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು, ಕೆಲ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತಪಟ್ಟ ವ್ಯಕ್ತಿಯನ್ನು ಆಲೂರು ಮೂಲದ ಪೋತರಾಜು (30) ಎಂದು ಗುರುತಿಸಲಾಗಿದೆ. ಬುಧವಾರ (ಅಕ್ಟೋಬರ್ 21) ರಾತ್ರಿ ನಡೆದ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ಭಕ್ತರ ನಡುವೆ ಬಡಿಗೆ ಕಾಳಗ ನಡೆದಿದ್ದು, ಈ ವೇಳೆ ತೀವ್ರವಾಗಿ ಗಾಯಗೊಂಡ ಪೋತರಾಜು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪ್ರತಿ ವರ್ಷ ವಿಜಯದಶಮಿಯಂದು ನೇರಣಿಕೆ ಗ್ರಾಮದ ಗುಡ್ಡದ ಮಲ್ಲಯ್ಯನ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಜಾತ್ರೆಯ ಪ್ರಮುಖ ಆಚರಣೆಗಳಲ್ಲಿ ಉತ್ಸವ ಮೂರ್ತಿಯನ್ನು ತಮ್ಮ ಊರಿಗೆ ಕೊಂಡೊಯ್ಯುವ ವಿಚಾರವಾಗಿ ನಡೆಯುವ ಸಾಂಪ್ರದಾಯಿಕ ಬಡಿಗೆ ಕಾಳಗವೂ ಒಂದಾಗಿದೆ.

ಈ ವರ್ಷವೂ ವಿಜಯದಶಮಿ ರಾತ್ರಿ ಉತ್ಸವ ಮೂರ್ತಿಯನ್ನು ತಮ್ಮ ಊರಿಗೆ ಕೊಂಡೊಯ್ಯುವ ವಿಚಾರವಾಗಿ ಭಕ್ತರ ಗುಂಪುಗಳ ನಡುವೆ ಬಡಿಗೆ ಕಾಳಗ ನಡೆದಿದೆ. ಈ ವೇಳೆ ಪರಸ್ಪರ ಕಟ್ಟಿಗೆಗಳಿಂದ ಹೊಡೆದಾಡಿಕೊಂಡ ಪರಿಣಾಮ ಹಲವರು ರಕ್ತಸಿಕ್ತರಾಗಿದ್ದು, ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆಯಲ್ಲಿ ಸುಮಾರು 80 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಲೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

Tags: Alur Stick Fight One DeadAndhra Pradesh Stick FightBreakingNewsDevaragattu Banni FestivalGuddada Mallayya Jatre 2026KarnatakaNeraniki Mallayya FestivalNewsHeadlinesVijayasakshivijayasakshinews
Previous Post

IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

Next Post

ನಂದಿಧ್ವಜ ಪೂಜೆ ವೇಳೆ ಸಚಿವರನ್ನೇ ತಡೆದ ಪ್ರಕರಣ: ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post

ನಂದಿಧ್ವಜ ಪೂಜೆ ವೇಳೆ ಸಚಿವರನ್ನೇ ತಡೆದ ಪ್ರಕರಣ: ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

October 22, 2026

ನಂದಿಧ್ವಜ ಪೂಜೆ ವೇಳೆ ಸಚಿವರನ್ನೇ ತಡೆದ ಪ್ರಕರಣ: ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ!

October 22, 2026
ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ

ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ

October 22, 2026
IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

October 22, 2026

ನಂದಿಧ್ವಜ ಪೂಜೆ ವೇಳೆ ಸಚಿವರನ್ನೇ ತಡೆದ ಪ್ರಕರಣ: ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ!

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link