ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ BMTC ಬಸ್: ಸವಾರ Spot Death!

0
Spread the love

ಬೆಂಗಳೂರು :- ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಾಳದ ರಿಂಗ್ ರಸ್ತೆಯಲ್ಲಿರುವ ಕಲ್ಯಾಣ ನಗರದ ಬಳಿ ನಡೆದಿದೆ.

Advertisement

ಮೃತ ವ್ಯಕ್ತಿಯನ್ನು 40 ವರ್ಷದ ಮೊಹಮ್ಮದ್ ಜಮೀರ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಜಮೀರ್ ಅವರು, ಸ್ಕೂಟರ್‌ನಲ್ಲಿ ಪತ್ನಿ, ಇಬ್ಬರು ಮಕ್ಕಳ ಜೊತೆ ತೆರಳುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ಸು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಪತ್ನಿ , ಮಕ್ಕಳಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here