• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಮಗಳ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

Vijaya Sakshi News Desk by Vijaya Sakshi News Desk
October 30, 2026
in Karnataka News
ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಮಗಳ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ
0
SHARES
2
VIEWS
Share on Facebook

ಕೋಲಾರ: ರಾಜ್ಯದಲ್ಲಿ ಸಾವಿರಾರು ರೋಗಿಗಳು ಅಂಗಾಂಗ ಕಸಿಗಾಗಿ ಕಾಯುತ್ತಿರುವ ನಡುವೆಯೇ, ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಮತ್ತೊಂದು ಮಾನವೀಯ ಘಟನೆ ನಡೆದಿದೆ.

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ 28 ವರ್ಷದ ಶ್ವೇತಾ ಅವರ ಅಂಗಾಂಗಗಳನ್ನು ದಾನ ಮಾಡಲು ಪೋಷಕರು ಒಪ್ಪಿಗೆ ಸೂಚಿಸುವ ಮೂಲಕ ಇಬ್ಬರು ರೋಗಿಗಳ ಬದುಕಿಗೆ ಹೊಸ ಭರವಸೆ ನೀಡಿದ್ದಾರೆ.

ಕೆಜಿಎಫ್ ನಗರದ ನಿವಾಸಿ ಶ್ವೇತಾ ಕೆಲ ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ಸತತ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಮಿದುಳು ನಿಷ್ಕ್ರಿಯಗೊಂಡಿತ್ತು.

ಮಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ನೋವಿನ ನಡುವೆಯೂ ಶ್ವೇತಾ ಅವರ ಪೋಷಕರು ಮಾನವೀಯ ನಿರ್ಧಾರ ಕೈಗೊಂಡರು. ಆಕೆಯ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಗೆ ನೀಡಿದರು. ಅದರಂತೆ ಶ್ವೇತಾ ಅವರ ಯಕೃತ್ತು (ಲಿವರ್) ಹಾಗೂ ಹೃದಯದ ಕವಾಟುಗಳನ್ನು ದಾನ ಮಾಡಲಾಗಿದ್ದು, ಇಬ್ಬರು ರೋಗಿಗಳಿಗೆ ಜೀವ ಉಳಿಸಿಕೊಳ್ಳುವ ಹೊಸ ಅವಕಾಶ ದೊರೆತಿದೆ.

ಇತ್ತೀಚೆಗೆ ದಾವಣಗೆರೆಯ ನರೇಶ್ ಅವರ ಕುಟುಂಬ ಆರು ಮಂದಿಗೆ ಅಂಗಾಂಗ ದಾನದ ಮೂಲಕ ಜೀವದಾನ ಮಾಡಿದ್ದ ಘಟನೆ ರಾಜ್ಯದಲ್ಲಿ ಜಾಗೃತಿ ಮೂಡಿಸಿತ್ತು. ಇದೀಗ ಕೋಲಾರದ ಶ್ವೇತಾ ಅವರ ಕುಟುಂಬವೂ ಅದೇ ಹಾದಿಯಲ್ಲಿ ಮಾನವೀಯತೆ ಮೆರೆದಿದೆ.

ಪೋಷಕರ ಈ ನಿರ್ಧಾರಕ್ಕೆ ಸಾರ್ವಜನಿಕರು ಹಾಗೂ ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಕೂಡ ಕುಟುಂಬದ ಕಾರ್ಯವನ್ನು ಪ್ರಶಂಸಿಸಿದ್ದು, ಮಗಳನ್ನು ಕಳೆದುಕೊಂಡ ದುಃಖದ ನಡುವೆಯೂ ಮತ್ತೊಬ್ಬರ ಬಾಳಿಗೆ ಬೆಳಕಾಗಿರುವ ಪೋಷಕರ ನಿರ್ಧಾರ ಪ್ರೇರಣಾದಾಯಕ ಎಂದು ಗೌರವ ಸಲ್ಲಿಸಿದ್ದಾರೆ.

Tags: Heart Valve DonationkannadanewsKarnatakaKGF ShwetaKolar NewsLiver DonationOrgan donationVijayasakshivijayasakshinews
ShareSendShare
Previous Post

ಮಾಜಿ ಲೋಕೋಪಯೋಗಿ ಸಚಿವ ಶಿವಾನಂದ ಕೌಜಲಗಿ ನಿಧನ: ಬೆಳಗಾವಿಯಲ್ಲಿ ಶೋಕದ ಛಾಯೆ

Next Post

ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

October 30, 2026
ಮಾಜಿ ಶಾಸಕ ಸುರೇಶ್ ಬಾಬುಗೆ ಬಿಹಾರ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್: ಬಂಧನಕ್ಕೆ ಪೊಲೀಸರ ಹುಡುಕಾಟ

ಮಾಜಿ ಶಾಸಕ ಸುರೇಶ್ ಬಾಬುಗೆ ಬಿಹಾರ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್: ಬಂಧನಕ್ಕೆ ಪೊಲೀಸರ ಹುಡುಕಾಟ

October 30, 2026
ಬೆಂಗಳೂರು ರಸ್ತೆಗಳಿಗೆ ₹2,000 ಕೋಟಿ ಮರುಡಾಂಬರೀಕರಣ ಯೋಜನೆ: ಸಚಿವ ಕೃಷ್ಣ ಬೈರೇಗೌಡ

ನೀರಿಗೆ ಹೆಚ್ಚು ಹಣ ಕೊಡುತ್ತೇವೆ, ಹಾಲಿನ ಬೆಲೆ ಏರಿದರೆ ವಿರೋಧವೇಕೆ? ಕೃಷ್ಣಬೈರೇಗೌಡ ಪ್ರಶ್ನೆ

October 30, 2026
ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

October 30, 2026
ಮಾಜಿ ಶಾಸಕ ಸುರೇಶ್ ಬಾಬುಗೆ ಬಿಹಾರ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್: ಬಂಧನಕ್ಕೆ ಪೊಲೀಸರ ಹುಡುಕಾಟ

ಮಾಜಿ ಶಾಸಕ ಸುರೇಶ್ ಬಾಬುಗೆ ಬಿಹಾರ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್: ಬಂಧನಕ್ಕೆ ಪೊಲೀಸರ ಹುಡುಕಾಟ

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper