ಬೆಂಗಳೂರು:- ವ್ಯಕ್ತಿಯೋರ್ವ ಆಟೋ ನಿಲ್ಲಿಸಿ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
Advertisement
ಪ್ರಸಂಜಿತ್ ದಾಸ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಸಂಜಿತ್ ದಾಸ್ ಗಾರೆ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.
ಪೋಷಕರು ತಮಿಳುನಾಡಿಗೆ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.


