HomeKarnataka Newsಸಮುದ್ರದಲ್ಲಿ ಆಟವಾಡಲು ಹೋದ ಸಹೋದರರು ನೀರುಪಾಲು!

ಸಮುದ್ರದಲ್ಲಿ ಆಟವಾಡಲು ಹೋದ ಸಹೋದರರು ನೀರುಪಾಲು!

For Dai;y Updates Join Our whatsapp Group

Spread the love

ಕಾರವಾರ:- ಹೊನ್ನಾವರದ ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಜರುಗಿದೆ.

ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಮೃತರು. ಗುರುವಾರ ಕಬ್ಬಡ್ಡಿ ಆಡಿ, ನಂತರ ಇಬ್ಬರೂ ಸಂಜೆ ಸಮುದ್ರಕ್ಕೆ ಆಟ ಆಡಲು ಇಳಿದಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಇಬ್ಬರು ಕೊಚ್ಚಿ ಹೋಗಿದ್ದರು.

ತೀವ್ರ ಹುಡುಕಾಟದ ಬಳಿಕ ಗುರುವಾರ ತಡರಾತ್ರಿ ಇಬ್ಬರ ಶವಗಳು ಪತ್ತೆಯಾಗಿವೆ. ಮೃತದೇಹಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಈ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!