ಬಜೆಟ್: ಬೀದಿ ಬದಿ ವ್ಯಾಪಾರಿಗಳಿಗೆ ನಿರಾಸೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಸರಕಾರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಶನಿವಾರ 2025-26ನೇ ಸಾಲಿನ ಬಜೆಟ್ ಮಂಡಿಸಿದದ್ದಾರೆ. ಆದರೆ, ಬಜೆಟ್‌ನಲ್ಲಿ ಬಡ ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ಉತ್ತೇಜನ ನೀಡಿಲ್ಲ, ಈ ಬಜೆಟ್‌ನಿಂದ ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಗದಗ-ಬೆಟಗೇರಿ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರು ಮತ್ತು ಬೀದಿ ಬದಿ ವ್ಯಾಪಾರಿ ಸಂಘಟನೆ ಮುಖಂಡರಾದ ಅನ್ವರ ಶಿರಹಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here