ಯಾದಗಿರಿ: ತಾಲೂಕಿನ ಮುಂಡರಗಿ ಬಳಿಯ ಕೈಗಾರಿಕಾ ಪ್ರದೇಶದಲ್ಲಿನ ಕಾಟನ್ ಮಿಲ್ನಲ್ಲಿ ಅಗ್ನಿ ಅವಘಡ ಸಂಭವಿಸಿ, ಲಕ್ಷಾಂತರ ರೂ. ಮೌಲ್ಯದ ಹತ್ತಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ರೈತರು ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Trending Now



