ಬಸ್-ಆಟೋ ಮಧ್ಯೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು – ಮೂವರಿಗೆ ಗಂಭೀರ ಗಾಯ

0
Spread the love

ಬೀದರ: ಮಹಾರಾಷ್ಟ್ರ ಬಸ್ – ಆಟೋ ಮಧ್ಯ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೀದರ್ ನ ಹೋನ್ನಕೇರಿ ಕ್ರಾಸ್ ಬಳಿ ನಡೆದಿದೆ. ಸಾವನ್ನಪ್ಪಿದವರನ್ನು ಅನಿತಾಬಾಯಿ(45) ಮತ್ತು ಆಕೆಯ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

Advertisement

ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು, ಗಾಯಗೊಂಡವರು ಹೋನ್ನಕೇರಿ ತಾಂಡದ ನಿವಾಸಿಗಳು ಎನ್ನಲಾಗುತ್ತಿದೆ. ಬಸ್ ಬೀದರ್ನಿಂದ ಮಹಾರಾಷ್ಟ್ರದ ಲಾತೂರ್ಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಜನವಾಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here