ವಕಾರಸಾಲು ಲೀಸ್ ಪ್ರಕರಣ: ನಗರಸಭೆ ಮಾಜಿ ಅಧ್ಯಕ್ಷೆ ಸೇರಿ ಮೂವರು ಸದಸ್ಯತ್ವ ಸ್ಥಾನದಿಂದ ಅನರ್ಹ
ಗದಗ: ಸಾವಿರಾರು ಕೋಟಿ ರೂ. ಮೌಲ್ಯದ 54 ವಕಾರಸಾಲುಗಳನ್ನು ಕಾನೂನು ಬಾಹಿರವಾಗಿ ದೀರ್ಘಾವಧಿಗೆ ಒಪ್ಪಂದ ಮಾಡಿಕೊಂಡು ಸುಳ್ಳು ಠರಾವು ಸೃಷ್ಟಿಸಿದ ಆರೋಪದಡಿ ಅನರ್ಹ ಭೀತಿ ಎದುರಿಸುತ್ತಿದ್ದ ಮೂವರು BJP ನಗರಸಭೆ ಸದಸ್ಯರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ನೀಡಿದ್ದಾರೆ. ಮಾಜಿ ಅಧ್ಯಕ್ಷೆ ಹಾಗೂ ಸದಸ್ಯೆ ಉಷಾ ದಾಸರ, ಸದಸ್ಯರಾದ ಅನಿಲ ಅಬ್ಬಿಗೇರಿ ಹಾಗೂ ಗೊಳಪ್ಪ ಮುಷಿಗೇರಿ ಅಮಾನತ್ತಿಗೆ ಒಳಪಟ್ಟ ಸದಸ್ಯರಾಗಿದ್ದು, ವಕಾರು ಸಾಲು ಲೀಸ್ ಪ್ರಕರಣ ಸಂಬಂಧಿಸಿದಂತೆ ಠರಾವು ನಕಲಿ ಕುರಿತು ಪ್ರಕರಣ … Continue reading ವಕಾರಸಾಲು ಲೀಸ್ ಪ್ರಕರಣ: ನಗರಸಭೆ ಮಾಜಿ ಅಧ್ಯಕ್ಷೆ ಸೇರಿ ಮೂವರು ಸದಸ್ಯತ್ವ ಸ್ಥಾನದಿಂದ ಅನರ್ಹ
Copy and paste this URL into your WordPress site to embed
Copy and paste this code into your site to embed