• About
  • Advertise
  • Privacy & Policy
  • Contact
Sunday, November 8, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

Air India Crash: ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅಂತ್ಯಕ್ರಿಯೆ: ಭಾರವಾದ ಮನಸ್ಸಿನಿಂದ ಮಗನಿಗೆ ತಂದೆಯ ಅಂತಿಮ ವಿದಾಯ!

Vijaya Sakshi News Desk by Vijaya Sakshi News Desk
June 17, 2025
in India News
Air India Crash: ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅಂತ್ಯಕ್ರಿಯೆ: ಭಾರವಾದ ಮನಸ್ಸಿನಿಂದ ಮಗನಿಗೆ ತಂದೆಯ ಅಂತಿಮ ವಿದಾಯ!
0
SHARES
3
VIEWS
Share on Facebook

ನವದೆಹಲಿ: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಮೇಘನಿನಗರ ಪ್ರದೇಶದ ವೈದ್ಯಕೀಯ ಕಾಲೇಜಿನ ಹತ್ತಿರದ ಕ್ಯಾಂಪಸ್‌ಗೆ ಅಪ್ಪಳಿಸಿತ್ತು.

ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡು ವಿಮಾನದಲ್ಲಿದ್ದ 242 ಪ್ರಯಾಣಿಕರು ಮತ್ತು ಸಿಬ್ಬಂದಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು. ಅಷ್ಟೇ ಅಲ್ಲದೇ, ವಿಮಾನ ಅಪ್ಪಳಿಸಿದ ಮೆಡಿಕಲ್ ಹಾಸ್ಟೆಲ್‌ನ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 29 ಜನರು ಸಾವನ್ನಪ್ಪಿದ್ದರು.

ಇನ್ನೂ ಏರ್ ಇಂಡಿಯಾ ವಿಮಾನದ ಪೈಲಟ್ ಆಗಿದ್ದ ಕ್ಯಾಪ್ಟನ್ ಸುಮೀತ್‌ ಸಭರ್ವಾಲ್‌ ಅವರ ಅಂತ್ಯಕ್ರಿಯೆ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಜರುಗಿತು. ಮುಂಬೈನ ಪೊವಾಯಿಯ ಜಲ ವಾಯು ವಿಹಾರ್‌ನಲ್ಲಿರುವ ಮನೆಗೆ ಸುಮೀತ್‌ ಸಭರ್ವಾಲ್‌ ಅವರ ಮೃತದೇಹ ತಲುಪುತ್ತಿದ್ದಂತೇ, ತಂದೆ ಪುಷ್ಕರಾಜ್‌ ಸಭರ್ವಾಲ್‌ ಅವರ ದುಃಖದ ಕಟ್ಟೆ ಒಡೆಯಿತು. ಮಗನ ಪಾರ್ಥಿವ ಶರೀರದ ಮುಂದೆ ಕಣ್ಣೀರುಡುತ್ತಿದ್ದ ತಂದೆ, ಕೈಮುಗಿದು ಅಂತಿಮ ನಮನ ಸಲ್ಲಿಸಿದರು.

ಡಿಎನ್‌ಎ ಪರೀಕ್ಷೆಯ ಮೂಲಕ ಸುಮೀತ್‌ ಸಭರ್ವಾಲ್ ಅವರ ಗುರುತು ದೃಢಪಟ್ಟ ನಂತರ, ವಿಮಾನದ ಮೂಲಕ ಅವರ ಮೃತದೇಹವನ್ನು ಮುಂಬೈಗೆ ತರಲಾಯಿತು. ಅಲ್ಲಿಂದ ಶವವನ್ನು ಹೊತ್ತಿದ್ದ ಶವಪೆಟ್ಟಿಗೆಯನ್ನು ಪೊವಾಯಿಗೆ ಕೊಂಡೊಯ್ಯಲಾಯಿತು.

ಪುತ್ರನ ಮೃತದೇಹ ಇರಿಸಿದ ಶವ ಪೆಟ್ಟಿಗೆಯನ್ನು ಪದೇ ಪದೇ ಮುಟ್ಟಿ ಪ್ರೀತಿ ತೋರುತ್ತಿದ್ದ ತಂದೆ ಪುಷ್ಕರಾಜ್‌ ಸಭರ್ವಾಲ್‌, ಮಗ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಸಿದ್ಧರಿರಲಿಲ್ಲ. ಈ ವೇಳೆ ಸಂಬಂಧಿಕರು ಪುಷ್ಕರಾಜ್‌ ಸಭರ್ವಾಲ್‌ ಅವರನ್ನು ಸಂತೈಸಿದ್ದಾರೆ.

Tags: air inAir India flightBreakingNewsflight crashKannadaLatestNewsKarnatakaVijayasakshivijayasakshinews
ShareSendShare
Previous Post

ಕಮಲ್ ಹಾಸನ್’ಗೆ ರಿಲೀಫ್: ಕರ್ನಾಟದಲ್ಲಿ “ಥಗ್ ಲೈಫ್” ಸಿನಿಮಾ ರಿಲೀಸ್’ಗೆ ಸುಪ್ರೀಂ ಸೂಚನೆ!

Next Post

ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ: BJP ಪ್ರೊಟೆಸ್ಟ್’ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮೆಟ್ರೋ ದರ ನಿಗದಿ ಮಾಡುವ ಕಮಿಟಿಯನ್ನ ನೇಮಕ ಮಾಡೋದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ: BJP ಪ್ರೊಟೆಸ್ಟ್'ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಕಾಂಗ್ರೆಸ್ ಯುವಜನರ ರಕ್ತ ಹೀರಿ ಬದುಕುತ್ತಿದೆ’: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ವಿಪಕ್ಷ ನಾಯಕನ ಮನೆಗೆ ಚಾಕು ಪಾರ್ಸೆಲ್: FIR ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು!

November 8, 2026
‘ಅಸೂಯೆಗೆ ಮದ್ದಿಲ್ಲ, ಟೀಕೆ ಸಾಯುತ್ತೆ-ಕೆಲಸ ಉಳಿಯುತ್ತೆ’: ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ!

ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಬರೆ: ನ.11ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ!

November 8, 2026
‘ರಾಮಾಯಣ’ ಟ್ರೇಲರ್ ರಿಲೀಸ್‌: ರಾಮನಾಗಿ ರಣಬೀರ್, ರಾವಣನಾಗಿ ಯಶ್ ಅಬ್ಬರ

ಮೊದಲ ಮೂರು ದಿನಗಳಲ್ಲೇ ದಾಖಲೆ ಗಳಿಕೆ: 375 ಕೋಟಿ ಕ್ಲಬ್ ಸೇರಿದ ‘ರಾಮಾಯಣ’

November 8, 2026
ದೇವಿರಮ್ಮ ಬೆಟ್ಟದಲ್ಲಿ ಅವಘಡ: ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ!

ದೇವಿರಮ್ಮ ಬೆಟ್ಟದಲ್ಲಿ ಅವಘಡ: ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ!

November 8, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಕಾಂಗ್ರೆಸ್ ಯುವಜನರ ರಕ್ತ ಹೀರಿ ಬದುಕುತ್ತಿದೆ’: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ವಿಪಕ್ಷ ನಾಯಕನ ಮನೆಗೆ ಚಾಕು ಪಾರ್ಸೆಲ್: FIR ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು!

November 8, 2026
‘ಅಸೂಯೆಗೆ ಮದ್ದಿಲ್ಲ, ಟೀಕೆ ಸಾಯುತ್ತೆ-ಕೆಲಸ ಉಳಿಯುತ್ತೆ’: ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ!

ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಬರೆ: ನ.11ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ!

November 8, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper