• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಯಾರದ್ದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಜಾತಿ ಜನಗಣತಿ: ವಿಜಯೇಂದ್ರ ಆಕ್ಷೇಪ

Vijaya Sakshi by Vijaya Sakshi
October 7, 2025
in Politics News
0
ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು: ಬಿ.ವೈ ವಿಜಯೇಂದ್ರ
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿ ದಿನೇದಿನೇ ಗೊಂದಲಮಯವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರ ದಿನಕ್ಕೊಂದು ಬದಲಾವಣೆ ಹೇಳುತ್ತಿದೆ.

ಆಯೋಗವು ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ, ಯಾರದೋ ಒತ್ತಡಕ್ಕೆ ಮಣಿದು ಗಣತಿ ಮಾಡುತ್ತಿದೆ. ಮೊನ್ನೆ ಡಿ.ಕೆ.ಶಿವಕುಮಾರ್ ಅವರು, 60 ಪ್ರಶ್ನೆಗಳಿಗೆ ಯಾರು ಉತ್ತರ ಕೊಡಲು ಸಾಧ್ಯ ಎಂದಿದ್ದಾರೆ. ಅಸಂಬದ್ಧವಾಗಿ ಅನೇಕ ಪ್ರಶ್ನೆಗಳನ್ನು ಸೇರಿಸಿದ್ದಾರೆ ಎಂದು ಟೀಕಿಸಿದರು.

ಶಿಕ್ಷಕರಿಗೂ ತೊಂದರೆ ಆಗುತ್ತಿದೆ. ಅವರಿಗೂ ಕುಟುಂಬ, ಎಲ್ಲವೂ ಇರುತ್ತದೆ. ವಿಕಲಚೇತನರನ್ನೂ ಬಳಸಿಕೊಂಡಿದ್ದು ಸಾಕಷ್ಟು ಟೀಕೆಗಳು ಬಂದಿವೆ. ಹಾಸನದ ಬೇಲೂರಿನಲ್ಲಿ ನಾಯಿ ಕಚ್ಚಿದ ಘಟನೆಯೂ ಆಗಿದೆ. ಇಂಥ ಹಲವಾರು ಘಟನೆಗಳಿಂದ ಹಲವರಿಗೆ ಗಾಯವಾಗಿದೆ. ಒಟ್ಟಾರೆಯಾಗಿ ಒತ್ತಡಕ್ಕೆ ಮಣಿದು ಆತುರಾತುರವಾಗಿ ಈ ರೀತಿ ಜಾತಿ ಜನಗಣತಿ ಮಾಡಲು ಹೊರಟಿದ್ದಾರೆ ಎಂದು ದೂರಿದರು.

ನಾವೇನಾದರೂ ಹೆಚ್ಚು ಮಾತನಾಡಿದರೆ, ಬಿಜೆಪಿಯವರು ಹಿಂದುಳಿದವರ ವಿರೋಧಿಗಳು; ಹಿಂದುಳಿದ ಸಮುದಾಯಗಳಿಗೆ ನ್ಯಾಯ ಸಿಗಬಾರದೆಂದು ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಸಿದ್ದರಾಮಯ್ಯನವರೇ, ಈ ರಾಜ್ಯ, ದೇಶದ ಪರಿಶಿಷ್ಟ ಜಾತಿ, ಪಂಗಡದ ಎಲ್ಲ ಸಮುದಾಯಗಳಿಗೂ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ನ್ಯಾಯ ಕೊಡಬೇಕೆಂಬ ಬದ್ಧತೆ ಕಾಂಗ್ರೆಸ್ ಪಕ್ಷಕ್ಕಿಂತ ಬಿಜೆಪಿಗೆ ಹೆಚ್ಚಾಗಿ ಇರುವಂಥದ್ದು.

ಆ ಬದ್ಧತೆಯ ಕಾರಣದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ಬಂದ ನಂತರ ಯಾವುದೇ ಕೇಂದ್ರ ಸರಕಾರಗಳು ಮಾಡದ ತೀರ್ಮಾನ ಮಾಡಿದ್ದಾರೆ. ಅವರ ತೀರ್ಮಾನದಂತೆ ದೇಶಾದ್ಯಂತ ಜನಗಣತಿಯ ಜಾತಿ ಜನಗಣತಿ ಮಾಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಜಾತಿ ಜನಗಣತಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಹಿಂದೆ ಕಾಂತರಾಜು ವರದಿ ಸಂದರ್ಭದಲ್ಲೂ ಇದೇ ಥರದ ಗೊಂದಲಗಳು ನಿರ್ಮಾಣವಾಗಿತ್ತು. ಈಗಲೂ ಅದೇ ಸೃಷ್ಟಿಯಾಗಿದೆ ಎಂದು ನುಡಿದರು.

Tags: BreakingNewsCaste censusKannadaLatestNewsKarnatakaVijayasakshivijayasakshinewsvijayendra
Previous Post

ಗಣತಿ ಬಗ್ಗೆ ಸುಳ್ಳಿನ ಕಂತೆ ಹೇಳುವ ರಾಜ್ಯ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Next Post

ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮೈಮೇಲೆ ದೈವ ಬರುವುದು, ವೇಷ ಹಾಕಿಕೊಂಡು ಓಡಾಡುವುದು ಸರಿಯಲ್ಲ: ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮೈಮೇಲೆ ದೈವ ಬರುವುದು, ವೇಷ ಹಾಕಿಕೊಂಡು ಓಡಾಡುವುದು ಸರಿಯಲ್ಲ: ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ

ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮೈಮೇಲೆ ದೈವ ಬರುವುದು, ವೇಷ ಹಾಕಿಕೊಂಡು ಓಡಾಡುವುದು ಸರಿಯಲ್ಲ: ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper