ಸಿಸಿಟಿವಿಯೇ ಬಯಲು ಮಾಡಿತು ಸುಳ್ಳು ಕಳ್ಳತನ: 65.95 ಲಕ್ಷ ದೋಚಿದಂತೆ ದೂರು ಕೊಟ್ಟ ಮಾಲೀಕನ ಸಂಚು ಫೇಲ್!

ಬೆಳಗಾವಿ: 65.95 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಚಿನ್ನದಂಗಡಿ ಮಾಲೀಕನೇ ಪ್ರಕರಣದ ಮಾಸ್ಟರ್‌ಮೈಂಡ್ ಎಂಬ ಸತ್ಯ ಬೆಳಕಿಗೆ ಬಂದಿದೆ. ವಿಮೆ...

Read moreDetails

4% ಬಡ್ಡಿ ಆಮಿಷ, ₹165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿ: ಖಾಸಗಿ ಫೈನಾನ್ಸ್ ವಿರುದ್ಧ ಸಾವಿರಾರು ಹೂಡಿಕೆದಾರರ ಆಕ್ರೋಶ

ಬೆಳಗಾವಿ: ಹೆಚ್ಚಿನ ಬಡ್ಡಿ ನೀಡುವ ಭರವಸೆ ನೀಡಿ ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ್ದ ಖಾಸಗಿ ಫೈನಾನ್ಸ್ ಸಂಸ್ಥೆಯ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದೆ. ಟಿಳಕವಾಡಿಯ...

Read moreDetails

ಉದ್ಯೋಗಕ್ಕಾಗಿ ನೇಪಾಳಕ್ಕೆ ಹೋಗಿದ್ದ ಬೆಳಗಾವಿ ಯುವಕನ ಕೊಲೆ: ಮೃತದೇಹ ಭಾರತಕ್ಕೆ ತರಲು ಕುಟುಂಬದ ಮನವಿ

ಬೆಳಗಾವಿ: ಉದ್ಯೋಗ ಅರಸಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಯುವಕನನ್ನು ಆತನ ರೂಮ್‌ಮೇಟ್‌ನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಮೃತದೇಹವನ್ನು ಭಾರತಕ್ಕೆ...

Read moreDetails

ಗಂಡನ ಮನೆಯವರ ಸಾಲದ ಕಿರುಕುಳ: 3 ವರ್ಷದ ಮಗನೊಂದಿಗೆ ನೇಣುಬಿಗಿದುಕೊಂಡು ತಾಯಿ ಆತ್ಮಹತ್ಯೆ

ಬೆಳಗಾವಿ: ಗಂಡನ ಮನೆಯವರಿಂದ ನಿರಂತರವಾಗಿ ನಡೆದಿದ್ದ ಮಾನಸಿಕ ಮತ್ತು ದೈಹಿಕ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ...

Read moreDetails

ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರೀಯ ಮಹಾಸಭೆ: ಜುಲೈ 6ಕ್ಕೆ ಮೋಹನ್ ಭಾಗವತ್‌ ಆಗಮನ

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವದ ಅಂಗವಾಗಿ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜುಲೈ 10ರಿಂದ 12ರವರೆಗೆ ಬೆಳಗಾವಿಯಲ್ಲಿ ನಡೆಯಲಿದೆ. ದೇಶದಾದ್ಯಂತ...

Read moreDetails

ಮಳೆಗಾಗಿ ಕತ್ತೆಗಳ ಮದುವೆ!: ಬೆಳಗಾವಿಯಲ್ಲಿ ವರುಣನ ಮೊರೆ ಹೋದ ರೈತರು

ಬೆಳಗಾವಿ: ಪಶ್ಚಿಮ ಘಟ್ಟದಲ್ಲಿ ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಭಾವ ಗಂಭೀರ ಸ್ವರೂಪ ಪಡೆದುಕೊಂಡಿದೆ. ಜೂನ್ ತಿಂಗಳು ಕಳೆದುಹೋದರೂ...

Read moreDetails

ಸ್ನೇಹಿತನ ಪತ್ನಿ ಜೊತೆ ಪರಾರಿಯಾದ ಯುವಕ: ಮನೆ ಮೇಲೆ 200 ಮಂದಿಯ ಅಟ್ಟಹಾಸ, ಕುರಿ-ಚಿನ್ನ ದೋಚಿ ಪರಾರಿ

ಬೆಳಗಾವಿ: ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಭರಮ್ಯಾನಟ್ಟಿ ಗ್ರಾಮದಲ್ಲಿ ವೈಯಕ್ತಿಕ ವಿಚಾರವೊಂದು ಸಾಮೂಹಿಕ ಹಿಂಸಾಚಾರಕ್ಕೆ ತಿರುಗಿದೆ. ವಿವಾಹಿತೆ ನಾಗವ್ವ ಯುವಕ ಯಲ್ಲಪ್ಪನೊಂದಿಗೆ ಪರಾರಿಯಾಗಿದ್ದ ಘಟನೆಗೆ ಆಕ್ರೋಶಗೊಂಡ ಮಹಿಳೆಯ ಪೋಷಕರು...

Read moreDetails

ಜಾರಕಿಹೊಳಿ ಕುಟುಂಬಕ್ಕೆ ಇಡಿ ಶಾಕ್: ಅಬಕಾರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ದಾಳಿ

ಬೆಳಗಾವಿ: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳ ವಿರುದ್ಧ ಇಡಿ ನಡೆಸುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ವಿರುದ್ಧ...

Read moreDetails

ಸರ್ಕಾರದ ಕನ್ನಡ ಕಡ್ಡಾಯ ಆದೇಶ ಹರಿದು ಎಂಇಎಸ್ ಪುಂಡಾಟ: ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆಗಳು

ಬೆಳಗಾವಿ: ಕನ್ನಡ ಕಡ್ಡಾಯ ಆದೇಶವನ್ನು ವಿರೋಧಿಸುವ ನೆಪದಲ್ಲಿ ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮತ್ತೆ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲೊಡ್ಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಎಂಇಎಸ್ ಬೆಂಬಲಿಗರು,...

Read moreDetails

ಹಿಡಕಲ್ ಜಲಾಶಯ ಬರದ ನಡುವೆ 51 ವರ್ಷಗಳ ಇತಿಹಾಸ ಮರುಕಳಿಕೆ: ನೀರಿನಿಂದ ಹೊರಬಂದ ವಿಠ್ಠಲ ದೇವಸ್ಥಾನಕ್ಕೆ ಭಕ್ತರ ದಂಡು

ಬೆಳಗಾವಿ: ಮುಂಗಾರು ಮಳೆಯ ವಿಳಂಬದಿಂದ ಹಿಡಕಲ್ ಜಲಾಶಯದ ನೀರಿನ ಮಟ್ಟ ಇಳಿಕೆಯಾಗುತ್ತಿದ್ದಂತೆಯೇ, ಜಲಗರ್ಭದಲ್ಲಿ ಮುಳುಗಿದ್ದ ಐತಿಹಾಸಿಕ ವಿಠ್ಠಲ ದೇವಸ್ಥಾನ ಮತ್ತೆ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಹುನ್ನೂರು...

Read moreDetails
Page 1 of 22 1 2 … 22
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper