ನಾಯಿ ಜೀವ ಉಳಿಸಲು ಹೋಗಿ ತಾಯಿಯನ್ನು ಕಳೆದುಕೊಂಡ ಮಗ: ಬೈಕ್ ಅಪಘಾತದಲ್ಲಿ ತಾಯಿ ಸಾವು, ಮಗನ ಕಣ್ಣೀರು

ಬೆಳಗಾವಿ: ಮಾನವೀಯತೆಯ ನಿರ್ಧಾರವೊಂದು ಕ್ಷಣಾರ್ಧದಲ್ಲಿ ದುರಂತವಾಗಿ ಬದಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸಾಂಬ್ರಾ ಸಮೀಪ ನಡೆದಿದೆ. ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಯತ್ನಿಸಿದ ವೇಳೆ ಬೈಕ್...

Read moreDetails

ಪತ್ನಿಯಿಂದಲೇ ಮಾಜಿ ಸೈನಿಕನ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್‌:‌ ಪ್ರಿಯಕರನ ಸ್ಫೋಟಕ ಹೇಳಿಕೆ

ಚಿಕ್ಕೋಡಿ: ಮಾಜಿ ಸೈನಿಕ ಸಂದೀಪ್ ಹತ್ಯೆ ಪ್ರಕರಣದಲ್ಲಿ 2 ಕೋಟಿ ರೂಪಾಯಿ ವಿಮೆ ಹಣದ ಲಾಭಕ್ಕಾಗಿ ನಡೆದ ಸಂಚು ಎಂಬ ಅನುಮಾನಕ್ಕೆ ಮತ್ತಷ್ಟು ಬಲ ಸಿಕ್ಕಿದೆ. ಪ್ರಕರಣದಲ್ಲಿ...

Read moreDetails

ಅಥಣಿಯಲ್ಲಿ ತಪ್ಪಿದ ಭಾರೀ ಅನಾಹುತ: ಮಳೆ ಅಬ್ಬರಕ್ಕೆ ಧರೆಗುರುಳಿದ ಬೃಹತ್ ಕಟ್ಟಡ

ಚಿಕ್ಕೋಡಿ: ಭಾರೀ ಮಳೆಯ ಅಬ್ಬರಕ್ಕೆ ಅಥಣಿ ಪಟ್ಟಣದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಬೃಹತ್ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕಟ್ಟಡ ನೆಲಕ್ಕುರುಳುವ ದೃಶ್ಯ ಸ್ಥಳೀಯರ ಮೊಬೈಲ್...

Read moreDetails

‘ಬಾಂಗ್ಲಾ ವಲಸಿಗರು ಬಂದಿದ್ದಾರೆ’ ಅಲರ್ಟ್: ಬೆಳಗಾವಿ ಬಸ್ ಸ್ಟ್ಯಾಂಡ್‌ನಲ್ಲಿ ಪೊಲೀಸರ ಮೆಗಾ ಆಪರೇಷನ್

ಬೆಳಗಾವಿ: ಅಕ್ರಮ ಬಾಂಗ್ಲಾದೇಶಿ ವಲಸಿಗರು ಬೆಳಗಾವಿಗೆ ಪ್ರವೇಶಿಸಿದ್ದಾರೆ ಎಂಬ ಗಂಭೀರ ಶಂಕೆ ಹಿನ್ನೆಲೆ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ ಪೊಲೀಸರು, ಕೇಂದ್ರ ಬಸ್ ನಿಲ್ದಾಣದಲ್ಲಿ ಭಾರಿ ಕಾರ್ಯಾಚರಣೆ...

Read moreDetails

ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ: 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಸಿನಿಮೀಯ ಶೈಲಿಯ ಅಕ್ರಮ ಸ್ಪಿರಿಟ್ ಸಾಗಣೆ ಜಾಲ ಬಯಲಾಗಿದೆ. ಆಯಿಲ್ ಟ್ಯಾಂಕರ್ ಹೆಸರಿನಲ್ಲಿ...

Read moreDetails

ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ: ಮುಂದುವರೆದ ಶೋಧ ಕಾರ್ಯ

ಬಾದಾಮಿ: ಜಿಲ್ಲೆಯ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಳೇಕರ್...

Read moreDetails

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ: ವಿಟಿಯು ಸ್ಪೀಡ್‌ಗೆ ವಿದ್ಯಾರ್ಥಿಗಳೇ ಶಾಕ್

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಅಚ್ಚರಿಯ ದಾಖಲೆ ನಿರ್ಮಿಸಿದೆ. ಬೆಳಗಾವಿಯ ವಿಟಿಯು, ಬಿಇ ಮತ್ತು ಬಿಟೆಕ್ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು...

Read moreDetails

ಬೆಳಗಾವಿಯಲ್ಲಿ ಹಿರಿಯ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೈದ್ಯಕೀಯ ವಲಯದಲ್ಲಿ ಶಾಕ್ ಉಂಟುಮಾಡಿದೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಡ್ಸೆವಾಡಿಯ ನಿವಾಸದಲ್ಲಿ ಈ...

Read moreDetails

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ ಹಾಕಿದ್ದ ಮಹಿಳೆ ಬಂಧನ

ಬೆಳಗಾವಿ: ಮದುವೆಯಾದ ಕೆಲವೇ ದಿನಗಳಲ್ಲಿ ಪ್ರಿಯಕರನ ಜೊತೆ ಸೇರಿ ಗಂಡನ ಮನೆಯಲ್ಲೇ ಕಳ್ಳತನ ನಡೆಸಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ...

Read moreDetails

ಹೈಪ್ರೊಫೈಲ್ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ: ಮಧ್ಯರಾತ್ರಿ ಬೆಚ್ಚಿಬೀಳಿಸಿದ ಶೂಟೌಟ್

ಬೆಳಗಾವಿ: ನಗರದ ಮಂಡೋಳಿ ರಸ್ತೆಯಲ್ಲಿ ವಾಸವಿರುವ ವಕೀಲೆ ಪೂಜಾ ಕಾಕತಕರ್ ಅವರ ಮನೆ ಮೇಲೆ ಮಧ್ಯರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್...

Read moreDetails
Page 2 of 22 1 2 3 … 22
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper