Chamarajanagar

ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ಎನ್‌ಕೌಂಟರ್: ಮೂವರು ಸಾವು, ಗ್ರಾಮಸ್ಥರಿಂದ DRFO ಕಚೇರಿ ಧ್ವಂಸ

ಚಾಮರಾಜನಗರ: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಬಳಿಕ ಚಾಮರಾಜನಗರದಲ್ಲಿ ಬಿಗುವಿನ ವಾತಾವರಣ...

Read moreDetails

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ; ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಗ್ರೇಟ್‌ ಎಸ್ಕೇಪ್

ಚಾಮರಾಜನಗರ: ಮಲೆ ಮಹದೇಶ್ವರಬೆಟ್ಟ ವ್ಯಾಪ್ತಿಯಲ್ಲಿ ಚಿರತೆ ದಾಳಿಗಳು ಮರುಕಳಿಸುತ್ತಿರುವ ಬೆನ್ನಲ್ಲೇ ಅರಣ್ಯ ಇಲಾಖೆಯ ಕಾರ್ಯವೈಖರಿಯ ವಿರುದ್ಧ ಆದಿವಾಸಿ ಸೋಲಿಗ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆನೆಹೊಲ ಹಾಡಿಯಲ್ಲಿ...

Read moreDetails

ಮೈಸೂರು ಮೃಗಾಲಯಕ್ಕೆ ಕಳಿಸಿದ್ದೇವೆ ಎಂದಿದ್ದ ನರಭಕ್ಷಕ ಚಿರತೆ ಹನೂರು ಕಾಡಿನಲ್ಲಿ ಪತ್ತೆ! ಅರಣ್ಯ ಇಲಾಖೆ ವಿರುದ್ಧ ಜನರ ಕಿಡಿ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಹಿಂದೆ ಮಾನವ ಬಲಿ ಪಡೆದಿದ್ದ ನರಭಕ್ಷಕ ಚಿರತೆಯನ್ನು ಪುನರ್ವಸತಿ ಕೇಂದ್ರಕ್ಕೆ...

Read moreDetails

ಕೊಳ್ಳೇಗಾಲದಲ್ಲಿ ಕಾರು ದುರಂತ: ಇಬ್ಬರು ಸಾವು, ಮೂವರಿಗೆ ಗಾಯ

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತರಲ್ಲಿ ಕೊಳ್ಳೇಗಾಲ ನ್ಯಾಯಾಲಯದ ಶಿರಸ್ತೆದಾರ...

Read moreDetails

ಬಂಡೀಪುರ ಅರಣ್ಯದಲ್ಲಿ ಎಣ್ಣೆ ಪಾರ್ಟಿ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ನಡೆದ ಅಕ್ರಮ ಮದ್ಯಪಾನ ಪಾರ್ಟಿ ಪ್ರಕರಣದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಮತ್ತು ಪ್ರಕರಣವನ್ನು...

Read moreDetails

ಚಿಕಿತ್ಸೆ ಫಲಿಸದೆ ಕಾಡಾನೆ ಸಾವು; ಗೋಪಿನಾಥಂ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಕಳವಳ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಕಾವೇರಿ ವನ್ಯಧಾಮದಲ್ಲಿ ಗಾಯಗೊಂಡಿದ್ದ ಗಂಡಾನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಜಲಾಶಯಕ್ಕೆ ನೀರು ಕುಡಿಯಲು ಬಂದಿದ್ದ...

Read moreDetails

ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಚಾಮರಾಜನಗರ: ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ತನಿಖಾ ದಾಳಿಗಳನ್ನು ನಡೆಸುತ್ತಿದೆ, ಬಿಜೆಪಿಯವರ ಮೇಲೆ ಇಂತಹ ಕ್ರಮಗಳು ಕಾಣಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಗುಂಡ್ಲುಪೇಟೆಯಲ್ಲಿ...

Read moreDetails

ಕೊಟ್ಟ ಮಾತು ಉಳಿಸಿಕೊಂಡ ಸಿದ್ದು ಕಾಂಗ್ರೆಸ್​​: ಆಕ್ಸಿಜನ್​​ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ

ಚಾಮರಾಜನಗರ: ದೇಶವನ್ನೇ ಬೆಚ್ಚಿಬೀಳಿಸಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಳಿಕ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರ 25 ಮಂದಿಗೆ ಸರ್ಕಾರಿ ಉದ್ಯೋಗ...

Read moreDetails

ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ ರಂಗು: ರೌಡಿಶೀಟರ್ ಬರ್ತ್‌ಡೇಗೆ ಡ್ರಗ್ಸ್ ದಂಗಲ್, 15 ಮಂದಿಗೆ ಶಾಕ್!

ಚಾಮರಾಜನಗರ: ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣ ರಾಜ್ಯದ ಗಮನ ಸೆಳೆದಿದೆ. ರೌಡಿಶೀಟರ್ ಜಹೀರ್ ಜನ್ಮದಿನದ ಹೆಸರಿನಲ್ಲಿ ನಡೆದ ಈ ಪಾರ್ಟಿ, ಈಗ ದೊಡ್ಡ ವಿವಾದಕ್ಕೆ...

Read moreDetails

ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿದ ಖದೀಮರು

ಚಾಮರಾಜನಗರ: ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನ ಪ್ರಕರಣಗಳು ದಿನೇ ದಿನೇ ಮತ್ತೆ ಹೆಚ್ಚಾಗಿವೆ. ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿರುವ ಬಸವೇಶ್ವರ ಹಾಗೂ ಮಾರಮ್ಮ ದೇವಸ್ಥಾನಗಳ ಬಾಗಿಲುಗಳನ್ನು ಮುರಿದು ಕಳ್ಳರು...

Read moreDetails
Page 1 of 6 1 2 … 6
  • Trending
  • Comments
  • Latest

Recent News

error: Content is protected !!
Join WhatsApp Read E-Paper