Chamarajanagar

ಸ್ನೇಹಿತರ ನಾಟಿ ಕೋಳಿ ಜಗಳ ಕೊಲೆಯಲ್ಲಿ ಅಂತ್ಯ!

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ಕೋಳಿ ಊಟಕ್ಕೆ ಆಹ್ವಾನ ನೀಡಿದ್ದ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ.ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದ...

Read moreDetails

ಕೊರೊನಾದಿಂದ ಸತ್ತವರ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು! ಡಿಕೆಶಿ

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಸರ್ಕಾರ ಮಾಡಿರುವ ಕೊಲೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶದಲ್ಲಿ...

Read moreDetails

ಒಂದೇ ಕುಟುಂಬದ ಮೂವರು ವಾರದಲ್ಲಿಯೇ ಸಾವು!

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ಒಂದೇ ವಾರದ ಅಂತರದಲ್ಲಿ ಅಣ್ಣ, ತಂಗಿ ಹಾಗೂ ಅಳಿಯ ಅನಾರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ...

Read moreDetails

ಸೋಂಕಿಗೆ ತಾಯಿ ಬಲಿ..ನೋಡಲು ಬಂದ ಮಗ ತಾಯಿಯೊಂದಿಗೆ ಹೋದ!

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ಮಹಾಮಾರಿಗೆ ಬಲಿಯಾಗಿದ್ದ ತಾಯಿಯನ್ನು ಕೊನೆಯ ಬಾರಿ ನೋಡಲು ಬಂದಿದ್ದ ಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಹುರುಳಿನಂಜನಪುರ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲದ ಮಾಜಿ...

Read moreDetails

ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲಿನ್ ಚಿಟ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಚಾಮರಾಜನಗರ ಆಸ್ಪತ್ರೆಯಲ್ಲಿ ಮೇ 2 ರಂದು 24 ರೋಗಿಗಳ ಸಾವಿಗೀಡಾಗಿರುವುದಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ಹೈಕೋರ್ಟ್ ಗೆ...

Read moreDetails

ನಾಲ್ಕು ವರ್ಷದ ಮಗು ಮನೆಯಲ್ಲಿಯೇ ಆಡುತ್ತಿದೆ….ತಂದೆ – ತಾಯಿ ಮಾತ್ರ ಮಹಾಮಾರಿಗೆ ಬಲಿಯಾಗಿದ್ದಾರೆ!

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ಗಂಡ, ಹೆಂಡತಿ ಮಹಾಮಾರಿಯಿಂದ ಸಾವನ್ನಪ್ಪಿದ್ದರ ಪರಿಣಾಮ ಕೇವಲ ನಾಲ್ಕೂವರೆ ವರ್ಷದ ಹೆಣ್ಣುಮಗಳು ಅನಾಥಳಾಗಿದ್ದಾಳೆ. ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಗ್ರಾಮದ ಗುರುಪ್ರಸಾದ್ ಹಾಗೂ ಅವರ...

Read moreDetails

ಇದೇನಾಗಿದೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ? ಒಂದೇ ದಿನ ಇಷ್ಟೊಂದು ಸಾವು?

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ಮಹಾಮಾರಿಯ ಎರಡನೇ ಅಲೆಯಲ್ಲಿ ಮರಣ ಮೃದಂಗ ತನ್ನ ಅಟ್ಟಹಾಸ ಮೆರೆಯುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿಯೇ ಹೆಚ್ಚಿನ ಸೋಂಕಿತರು ಬಲಿಯಾಗುತ್ತಿರುವುದಕ್ಕೆ ಜನ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ....

Read moreDetails

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ಎಗ್ಗಿಲ್ಲದೆ ಸಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ಫ್ಯೂ ಜಾರಿಗೊಳಿಸಿದರೂ ಮಹಾಮಾರಿ ಮಾತ್ರ ತನ್ನ ಆಟ ನಿಲ್ಲಿಸುತ್ತಿಲ್ಲ. ಜಿಲ್ಲೆಯಲ್ಲಿ ಕಳೆದ 24...

Read moreDetails

ಎಸಿಬಿ ಬಲೆಗೆ ತೋಟಗಾರಿಕಾ ಸಹಾಯಕ ನಿರ್ದೇಶಕ

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಹನಿ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹಣ ಮಂಜೂರಾತಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ...

Read moreDetails

ಚಿನ್ನಾಭರಣದೊಂದಿಗೆ ಓಡಿಹೋದ ಗೃಹಿಣಿ! ಪತಿಯಿಂದ ದೂರು ದಾಖಲು

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದ ವಿವಾಹಿತ ಮಹಿಳೆಯೋರ್ವಳು ಮನೆಯಲ್ಲಿ ಯಾರು ಇಲ್ಲದ ವೇಳೆ ಬಟ್ಟೆ, ಚಿನ್ನಾಭರಣ ತೆಗೆದುಕೊಂಡು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ...

Read moreDetails
Page 5 of 6 1 … 4 5 6
  • Trending
  • Comments
  • Latest

Recent News

error: Content is protected !!
Join WhatsApp Read E-Paper