Chikkaballapur

ಶಾಪಿಂಗ್ ವೇಳೆ ಗ್ರಿಲ್‌ನಿಂದ ಬಿದ್ದ 4 ವರ್ಷದ ಬಾಲಕಿ: ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಪೋಷಕರೊಂದಿಗೆ ಬಟ್ಟೆ ಖರೀದಿಸಲು ಬಂದಿದ್ದ ನಾಲ್ಕು ವರ್ಷದ ಬಾಲಕಿ ಆಟವಾಡುವ ವೇಳೆ ಅಂಗಡಿಯ ಗ್ರಿಲ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿ...

Read moreDetails

ವೀಸಾ ಅವಧಿ ಮುಗಿದರೂ ಭಾರತದಲ್ಲೇ ವಾಸ: ಪಾಕಿಸ್ತಾನ ಮೂಲದ ಮಹಿಳೆ, ಪುತ್ರ ಬಂಧನ

ಚಿಕ್ಕಬಳ್ಳಾಪುರ: ಪಾಕಿಸ್ತಾನ ಮೂಲದ ಮಹಿಳೆ ಮತ್ತು ಆಕೆಯ ಪುತ್ರ ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬಾಗೇಪಲ್ಲಿ...

Read moreDetails

ಮೂವರು ಮಕ್ಕಳ ತಾಯಿಯೊಂದಿಗಿನ ಜಿಮ್ ಟ್ರೇನರ್‌ ಲಿವ್-ಇನ್ ಸಂಬಂಧ: ಸುಪಾರಿ ಕೊಲೆ ಎಂದು ಕುಟುಂಬಸ್ಥರ ಆರೋಪ

ಚಿಕ್ಕಬಳ್ಳಾಪುರ: ರಸ್ತೆ ಅಪಘಾತ ಎಂದು ದಾಖಲಾಗಿದ್ದ ಜಿಮ್ ಟ್ರೇನರ್ ದೇವಿಪ್ರಸಾದ್ ಸಾವಿನ ಪ್ರಕರಣ ಈಗ ಕೊಲೆ ಶಂಕೆಯತ್ತ ತಿರುಗಿದೆ. ಪೂರ್ವನಿಯೋಜಿತವಾಗಿ ಸುಪಾರಿ ನೀಡಿ ಹತ್ಯೆ ಮಾಡಲಾಗಿದೆ ಎಂದು...

Read moreDetails

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್ ಲಾರಿ: ಚಾಲಕ ಪಾರು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ಅತಿ ವೇಗದಲ್ಲಿ ಬಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ...

Read moreDetails

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರಂತ: ಟ್ರಕ್‌ಗೆ ಎಪಿಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎಪಿಎಸ್‌ಆರ್‌ಟಿಸಿ ಬಸ್ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೈಲಗುರ್ಕಿ...

Read moreDetails

ಚಿಂತಾಮಣಿಯಲ್ಲಿ ಡಬಲ್ ಮರ್ಡರ್! ಪತ್ನಿ-ನಾದಿನಿಯ ಕತ್ತು ಕೊಯ್ದು ಮಕ್ಕಳೊಂದಿಗೆ ಎಸ್ಕೇಪ್ ಆದ ಪತಿ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದ ಭೀಕರ ಡಬಲ್ ಮರ್ಡರ್ ಪ್ರಕರಣ ಆತಂಕ ಸೃಷ್ಟಿಸಿದೆ. 25 ವರ್ಷದ ಶಮಾ ಹಾಗೂ 21 ವರ್ಷದ ರೇಷ್ಮಾ ಎಂಬ...

Read moreDetails

ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ: ಮೂವರು ಅರೆಸ್ಟ್, ಇಬ್ಬರಿಗೆ ಶೋಧ

ಚಿಕ್ಕಬಳ್ಳಾಪುರ: ಚುಡಾಯಿಸಿದ್ದಕ್ಕೆ ಕೆನ್ನೆಗೆ ಬಾರಿಸಿದ್ದ ಯುವತಿಯ ಮೇಲೆ ಸೇಡು ತೀರಿಸಿಕೊಳ್ಳಲು ಮನೆಗೆ ನುಗ್ಗಿ ಚಾಕು ಇರಿದ ಪ್ರಕರಣದಲ್ಲಿ ಚಿಂತಾಮಣಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷ್ಮೀ,...

Read moreDetails

ಸುರಭಿ ಸಾವಿನ ತನಿಖೆಗೆ ಹೊಸ ತಿರುವು; ಸಂಜೀತ್ ಅಲಿಯಿಂದ ದೂರವಾದ ಬಳಿಕ ಬರೆದಿದ್ದ ಜರ್ನಲ್‌ನಲ್ಲಿ ಸ್ಪೋಟಕ ಸಾಲುಗಳು!

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಹೋಂಸ್ಟೇನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸಾಯಿ ಸುರಭಿ ಪ್ರಕರಣದಲ್ಲಿ ತನಿಖೆಗೆ ಮಹತ್ವದ ಸಾಕ್ಷ್ಯ ಸಿಕ್ಕಿದೆ. ಸಾವಿಗೂ ಮುನ್ನ ಆಕೆ ಬರೆದಿದ್ದ ಗ್ರಾಟಿಟ್ಯೂಡ್ ಜರ್ನಲ್ ಇದೀಗ ಬಹಿರಂಗವಾಗಿದ್ದು,...

Read moreDetails

ಅಂಗಡಿಗೆ ಬೆಂಕಿ ಹೊತ್ತಿಕೊಂಡ ಆಘಾತ; ಬೆಂಕಿ ಆರಿಸಿದ ಕೆಲವೇ ಕ್ಷಣಗಳಲ್ಲಿ ಮಿಲ್ಕ್ ಪಾರ್ಲರ್ ಮಾಲೀಕ ಹೃದಯಾಘಾತಕ್ಕೆ ಬಲಿ

ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪದ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಬಳಿಕ ಹೃದಯವಿದ್ರಾವಕ ಘಟನೆ ನಡೆದಿದೆ. ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಸ್ಥಳೀಯರ...

Read moreDetails

ಚಿಕ್ಕಬಳ್ಳಾಪುರ ಹೋಂ ಸ್ಟೇನಲ್ಲಿ ಬೆಂಗಳೂರಿನ ಯುವತಿ ಸಾವು: ಲವ್ ಜಿಹಾದ್ ಕೊಲೆ ಎಂದು ತಾಯಿ ಆರೋಪ

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಸಮೀಪದ ಹೋಂಸ್ಟೇಯೊಂದರಲ್ಲಿ ಬೆಂಗಳೂರು ಮೂಲದ ಯುವತಿ ಸಾಯಿ ಸುರಭಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಯುವತಿಯ ತಾಯಿ ಇದನ್ನು ಯೋಜಿತ ಕೊಲೆ...

Read moreDetails
Page 1 of 6 1 2 … 6
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper