Chikkaballapur

ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಸ್ನೇಹಿತರು ಶವವಾಗಿ ಪತ್ತೆ: ಹಿಟ್‌ ಆ್ಯಂಡ್‌ ರನ್‌ಗೆ ಇಬ್ಬರು ಯುವಕರ ಬಲಿ

ಚಿಕ್ಕಬಳ್ಳಾಪುರ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಯುವಕರ ಜೀವವನ್ನು ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಹಿಟ್‌ ಆ್ಯಂಡ್‌ ರನ್‌ ಅಪಘಾತ ಕಸಿದುಕೊಂಡಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ...

Read moreDetails

ಒಂದು ಬದಿಯಿಂದ ಮತ್ತೊಂದು ಬದಿಗೆ ನುಗ್ಗಿದ ಲಾರಿ: ಟ್ರ್ಯಾಕ್ಟರ್‌, ಬೊಲೆರೋಗೆ ಡಿಕ್ಕಿ – ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಚಿಕ್ಕಬಳ್ಳಾಪುರ: ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪ ನಡೆದಿದೆ. ಅಪಘಾತದ...

Read moreDetails

ಇಂಧನ ನಿರಾಕರಣೆಗೆ ರೊಚ್ಚಿಗೆದ್ದ ರೈತರ: ಟ್ರ್ಯಾಕ್ಟರ್ ನಿಲ್ಲಿಸಿ ಹೆದ್ದಾರಿ ಬಂದ್, ಪೊಲೀಸರ ಜತೆ ವಾಗ್ವಾದ

ಚಿಕ್ಕಬಳ್ಳಾಪುರ: ಪ್ಲಾಸ್ಟಿಕ್ ಕ್ಯಾನ್‌ಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ವಿತರಣೆ ನಿರಾಕರಿಸಿದ ವಿಚಾರ ಚಿಕ್ಕಬಳ್ಳಾಪುರದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಭಾರತ್ ಪೆಟ್ರೋಲಿಯಂ ಬಂಕ್ ಎದುರು ರೈತರು ಮುತ್ತಿಗೆ ಹಾಕಿ...

Read moreDetails

ಟೆಕ್ಕಿ ದಂಪತಿಗೆ ದುರಂತ: ಹೆದ್ದಾರಿಯಲ್ಲಿ ಕಾರು-ಲಾರಿ ಡಿಕ್ಕಿ, ನವವಿವಾಹಿತೆ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಬೆಂಗಳೂರು ಹೈದರಾಬಾದ್‌ ಹೈವೆಯ ಶೆಟ್ಟಿಗೆರೆ ಕ್ರಾಸ್ ಬಳಿ ಕಾರು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿ, ಪತಿ...

Read moreDetails

ನಂದಿನಿ ಬೇಡಿಕೆ ಹೆಚ್ಚಳ: ರೈತರಿಗೆ ಪ್ರೋತ್ಸಾಹ ದರ ಹೆಚ್ಚಿಸಿದ ಚಿಮುಲ್

ಚಿಕ್ಕಬಳ್ಳಾಪುರ: ನಂದಿನಿ ಹಾಲು ಉತ್ಪನ್ನಗಳುಗೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಚಿಮುಲ್) ರೈತರಿಗೆ ಹೆಚ್ಚುವರಿ ದರ ಘೋಷಿಸಿದೆ. ಪ್ರತಿ...

Read moreDetails

ಕಡಿಮೆ ಬೆಲೆಗೆ ಚಿನ್ನದ ಆಮಿಷ: ಹೈದರಾಬಾದ್ ಉದ್ಯಮಿಯಿಂದ ₹20 ಲಕ್ಷ ದೋಚಿದ ಖತರ್ನಾಕ್ ಗ್ಯಾಂಗ್

ಚಿಕ್ಕಬಳ್ಳಾಪುರ/ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಆಮಿಷ ಒಡ್ಡಿ ಹೈದರಾಬಾದ್ ಮೂಲದ ಉದ್ಯಮಿಯನ್ನು ದೇವನಹಳ್ಳಿಗೆ ಕರೆಸಿಕೊಂಡು ₹20 ಲಕ್ಷ ಹಣ ದೋಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ...

Read moreDetails

ಬಿ-ರಿಪೋರ್ಟ್‌ಗೆ ಲಕ್ಷದ ಲಂಚ! 70 ಸಾವಿರ ಸ್ವೀಕರಿಸುವಾಗ ಪಿಎಸ್ಐ–ಎಎಸ್‌ಐ ಲೋಕಾಯುಕ್ತ ಬಲೆಗೆ!

ಚಿಕ್ಕಬಳ್ಳಾಪುರ: ಪ್ರಕರಣವೊಂದರಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ರೂ.1 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಎಎಸ್‌ಐ ವೆಂಕಟೇಶಪ್ಪ ಅವರು ಕರ್ನಾಟಕ...

Read moreDetails

ಖಮೇನಿ ಸಾವಿನ ಸುದ್ದಿ: ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದಲ್ಲಿ ನೀರವ ಮೌನ, 3 ದಿನ ‘ಕರಾಳ ದಿನ’ ಆಚರಣೆ

ಚಿಕ್ಕಬಳ್ಳಾಪುರ: ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯಾತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿರುವ ಸುದ್ದಿಯ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ...

Read moreDetails

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ: ಅನಾಥರಾದ ಇಬ್ಬರು ಮಕ್ಕಳು

ಚಿಕ್ಕಬಳ್ಳಾಪುರ: ವಿವಾಹಿತೆಯೊಬ್ಬಳನ್ನು ಪ್ರಿಯಕರ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಕಿಗೆ ಬಂದಿದೆ. ಈ ದುರ್ಘಟನೆಯಿಂದ ಮೃತಳ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. ಮೃತ...

Read moreDetails

ಕೃಷಿ ಹೊಂಡದಲ್ಲಿ ಬಾಲಕಿ ಶವ… ಪೊಲೀಸರಿಗೆ ಮಾಹಿತಿ ಇಲ್ಲದೇ ಜಿಲ್ಲೆ ದಾಟಿದ ಮೃತದೇಹ!

ಚಿಕ್ಕಬಳ್ಳಾಪುರ: ಜಿಲ್ಲೆಯ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ...

Read moreDetails
Page 2 of 6 1 2 3 … 6
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper