Chitradurga

ಹಣ ಡಬ್ಲಿಂಗ್ ದಂಧೆ ಬಯಲಿಗೆಳೆದಿದ್ದ ವ್ಯಕ್ತಿ ಸಾವು: ‘ಖೋಟಾನೋಟ್’ ಚಂದ್ರ ಬಂಧನ

ಚಿತ್ರದುರ್ಗ: ಹಣ ಡಬ್ಲಿಂಗ್ ದಂಧೆಯ ಕರಾಳ ಮುಖವನ್ನು ಬಯಲಿಗೆಳೆದಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದೆ. ಈ ಸಂಬಂಧ ಜಿಲ್ಲಾ ಪಂಚಾಯತ್...

Read moreDetails

ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ

ಚಿತ್ರದುರ್ಗ: ಹಿರಿಯೂರು ಶಾಸಕ ಹಾಗೂ ಸಚಿವ ಡಿ.ಸುಧಾಕರ್ ಅವರಿಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಜೈನ ಸಂಪ್ರದಾಯದಂತೆ ನಡೆದ ಅಂತ್ಯಕ್ರಿಯೆಯಲ್ಲಿ ಸಾವಿರಾರು ಅಭಿಮಾನಿಗಳು...

Read moreDetails

ಬಿ.ಎಸ್.ವೈ 50 ವರ್ಷದ ರಾಜಕೀಯ ಪಯಣಕ್ಕೆ ಮೆಗಾ ಸಂಭ್ರಮ: ಚಿತ್ರದುರ್ಗದಲ್ಲಿ ಕೋಟೆ ಮಾದರಿಯ ಅಭಿಮಾನೋತ್ಸವ ವೇದಿಕೆ!

ಚಿತ್ರದುರ್ಗ: ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನವನ್ನು ಆಚರಿಸಲು ಚಿತ್ರದುರ್ಗದಲ್ಲಿ ಭಾರೀ ಅಭಿಮಾನೋತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ ಮಾದಾರ ಚೆನ್ನಯ್ಯ ಮಠದ...

Read moreDetails

ದಲಿತ ಸಚಿವರಿಂದಲೇ ದಲಿತರಿಗೆ ಅನ್ಯಾಯ: ಮಹದೇವಪ್ಪ ವಿರುದ್ಧ ಶಿವನಗೌಡ ನಾಯಕ್ ವಾಗ್ದಾಳಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಬಿಜೆಪಿ ಎಸ್‌ಸಿ–ಎಸ್‌ಟಿ ನಾಯಕರ ಬೃಹತ್ ಜನಾಂದೋಲನದಲ್ಲಿ ಮಾಜಿ ಸಚಿವ ಕೆ. ಶಿವನಗೌಡ ನಾಯಕ್ ಅವರು ಸಚಿವ ಎಚ್.ಸಿ ಮಹದೇವಪ್ಪ ವಿರುದ್ಧ ತೀವ್ರ ವಾಗ್ದಾಳಿ...

Read moreDetails

ಮಂತ್ರಾಲಯ ದರ್ಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ದುರಂತ – ಚಳ್ಳಕೆರೆಯಲ್ಲಿ ಕಾರು-ಲಾರಿ ಡಿಕ್ಕಿ, ಮೂವರು ಸಾವು

ಚಿತ್ರದುರ್ಗ: ಮಂತ್ರಾಲಯದಲ್ಲಿ ರಾಘವೇಂದ್ರಸ್ವಾಮಿ ದರ್ಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ....

Read moreDetails

ಸ್ಕ್ರೀನ್ ಗಾರ್ಡ್ ವಿಚಾರಕ್ಕೆ ಮಾರಾಮಾರಿ! ಚಿತ್ರದುರ್ಗದಲ್ಲಿ ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕು ಇರಿತ, ಜಿಲ್ಲಾಸ್ಪತ್ರೆ ಮುಂದೆ ಉಗ್ರ ಪ್ರತಿಭಟನೆ

ಚಿತ್ರದುರ್ಗ: ನಗರದ ಸಂತೆಮೈದಾನ ಬಳಿಯ ಮೊಬೈಲ್ ಅಂಗಡಿಯಲ್ಲಿ ನಡೆದ ತೀವ್ರ ವಾಗ್ವಾದ ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಿರುಗಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಅಂಗಡಿ...

Read moreDetails

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಅಪಘಾತ ಇಬ್ಬರ ಜೀವ ಕಸಿದುಕೊಂಡಿದೆ. ರಸ್ತೆಬದಿ ನಿಂತಿದ್ದವರ ಮೇಲೆ ಅಪರಿಚಿತ ವಾಹನ ಹರಿದು...

Read moreDetails

ಶಿಕ್ಷಣದಿಂದ ಮನುಷ್ಯನ ಬುದ್ಧಿ ವಿಕಾಸ

ವಿಜಯಸಾಕ್ಷಿ ಸುದ್ದಿ, ಹೊಸದುರ್ಗ: ಆದರ್ಶ ಬದುಕಿಗಾಗಿ ಶಿಕ್ಷಣ ಅಗತ್ಯವಿದೆ. ರವಿ ಕಿರಣದಿಂದ ಪುಷ್ಪ ಅರಳಿದರೆ, ಶಿಕ್ಷಣದಿಂದ ಮನುಷ್ಯನ ಬುದ್ಧಿ ವಿಕಾಸಗೊಳ್ಳುತ್ತದೆ. ಬಾಳೆಗೊಂದು ಗೊನೆಯಿರುವಂತೆ ಬಾಳಿಗೊಂದು ಗುರಿಯಿರಬೇಕೆಂದು ಬಾಳೆಹೊನ್ನೂರು...

Read moreDetails

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ : ಶ್ರೀ ರಂಭಾಪುರಿ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ : ಇತ್ತೀಚೆಗೆ ಭೀಕರವಾಗಿ ಹತ್ಯೆಯಾಗಿರುವ ರೇಣುಕಸ್ವಾಮಿ ಅವರ ಮನೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು....

Read moreDetails

ಜೂಜಾಟ: ಸಚಿವ ಡಿ ಸುಧಾಕರ್ ಬೆಂಬಲಿಗರು ಸೇರಿದಂತೆ 14 ಮಂದಿ ಬಂಧನ

ಚಿತ್ರದುರ್ಗ:  ಹಿರಿಯೂರಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಒಬ್ಬ ನಗರಸಭೆ ಸದಸ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ...

Read moreDetails
Page 1 of 5 1 2 … 5
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper