Crime News

ಲಕ್ಷ್ಮೇಶ್ವರ ಯುವಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಮುಖಂಡ ಸೇರಿ 8 ಮಂದಿ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ತಟ್ಟಿಯವರ ಲೇಔಟ್‌ನಲ್ಲಿ ಬುಧವಾರ ಹಾಡುಹಗಲೇ ನಡೆದ ಇರ್ಫಾನ್ ತಹಶೀಲದಾರ (34) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ....

Read moreDetails

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌ ತೆರಳುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಕುಖ್ಯಾತ ಮನೆಗಳ್ಳನನ್ನು ವಿಲ್ಸನ್ ಗಾರ್ಡನ್...

Read moreDetails

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಗ್ಯಾಂಗ್‌ವೊಂದನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ....

Read moreDetails

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಇಳಿದು ಪೊಲೀಸರ ಅತಿಥಿಯಾಗಿದ್ದಾರೆ. ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತರ್‌ರಾಜ್ಯ ಗಾಂಜಾ ಪೆಡ್ಲರ್‌...

Read moreDetails

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪವಿತ್ರಾಗೌಡ ಪರ ಹಿರಿಯ ವಕೀಲ...

Read moreDetails

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 20 ವರ್ಷದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ...

Read moreDetails

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ ನಡೆದಿದೆ. 45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ....

Read moreDetails

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ....

Read moreDetails

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಗ್ಯಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಜೈಲಿನಲ್ಲೇ ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ತನ್ನ...

Read moreDetails

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಚಾಲಕನ ಎಡವಟ್ಟಿನಿಂದ ಟ್ರ್ಯಾಕ್ಟರ್‌ ಹರಿದು ಇಬ್ಬರು ಬಾಲಕರು ದಾರುಣವಾಗಿ ಮೃತಪಟ್ಟಿದ್ದು, ಓರ್ವ ವ್ಯಕ್ತಿ...

Read moreDetails
Page 13 of 365 1 … 12 13 14 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper