Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ ಪ್ರೇಮಿಯ ಮೇಲೆ ಕಬ್ಬಿಣದ ರಾಡ್‌ನಿಂದ ಭೀಕರ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ....

Read moreDetails

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ನಲ್ಲಿ ಈ ಘಟನೆ...

Read moreDetails

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ...

Read moreDetails

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ (23)...

Read moreDetails

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಮಾರ್ಟ್‌ನಲ್ಲಿದ್ದ ಫ್ರಿಡ್ಜ್‌ ಬ್ಲಾಸ್ಟ್‌ ಆಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು,...

Read moreDetails

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು ಫ್ರಿಜ್‌ನಲ್ಲಿ ಬಚ್ಚಿಟ್ಟಿದ್ದಾನೆ ಎನ್ನಲಾದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಗುವಾಹಟಿಯ ಹತಿಗಾಂವ್...

Read moreDetails

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ ತಾಯಿಯೊಂದಿಗೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿತ್ತಗನೂರು...

Read moreDetails

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಪಿಕಪ್ ವಾಹನದ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಮೂವರು ಅಪ್ರಾಪ್ತ...

Read moreDetails

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಹಾಜರುಪಡಿಸಿ ವಂಚಿಸಲು ಯತ್ನಿಸಿದ ಗಂಭೀರ ಆರೋಪದಡಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ....

Read moreDetails

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಏಳು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಹರಿರಾಮ್ ಗುಪ್ತಾ ಅವರನ್ನು ರಾಜಸ್ಥಾನದ...

Read moreDetails
Page 14 of 365 1 … 13 14 15 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper