Crime News

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಶುಕ್ರವಾರ...

Read moreDetails

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ. ತಾಯಿ ರಾಬಿಯಾ ಪಾಷಾ (39), ಮಗಳು...

Read moreDetails

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ...

Read moreDetails

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಟ್ಟಡ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತನ ತಲೆಯ ಮೇಲೆ ಟ್ರಕ್‌ ಹರಿದ ಪರಿಣಾಮ ಈ...

Read moreDetails

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ದಂಪತಿ ಸೇರಿ ಕುಡುಗೋಲಿನಿಂದ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ...

Read moreDetails

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ ಕಂಪನಿ ಉದ್ಯೋಗಿ ಚಂದ್ರಮೌಳಿ ಅವರ ಮನೆಯಲ್ಲಿ ಬರೋಬ್ಬರಿ ಒಂದು ಕೆಜಿ ಚಿನ್ನಾಭರಣ ಕಳ್ಳತನ ನಡೆಸಿರುವ...

Read moreDetails

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಶ್ರೀಶೈಲದ ವಡ್ಡೇರಾ ಪ್ರದೇಶದ ಖಾಸಗಿ ಹೋಟೆಲ್‌ನಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ಸುಧಾಕರ್ (36),...

Read moreDetails

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ, ಸ್ನೇಹಿತರಿಗೆ ಅದ್ಧೂರಿ ಪಾರ್ಟಿ ನೀಡುತ್ತಿದ್ದ ಆರೋಪದ ಮೇಲೆ ಖತರ್ನಾಕ್ ಮನೆಗಳ್ಳ ಶಿವರಸನ್ (34)ನನ್ನು ಬೇಗೂರು...

Read moreDetails

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿ ಹಾರ್ದಿಕ್ ಕಿಲ್ಜಿ ಎಂಬವರು ಮೃತಪಟ್ಟಿದ್ದು, ಇನ್ನೂ ಮೂವರ ಆರೋಗ್ಯ...

Read moreDetails

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸರು,...

Read moreDetails
Page 16 of 365 1 … 15 16 17 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper