Crime News

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ...

Read moreDetails

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದ ಅಪಘಾತದಲ್ಲಿ...

Read moreDetails

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಣ ಸಾಗಾಟದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಪೊಲೀಸರಿಗೆ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ಆದೇಶವನ್ನು 59ನೇ ಸೆಷನ್ಸ್ ಕೋರ್ಟ್ ಆಗಸ್ಟ್ 24ಕ್ಕೆ ಮುಂದೂಡಿದೆ. ಪ್ರದೋಷ್ ಅಪರಾಧಿಕ...

Read moreDetails

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಶ್ವೇತಾ ಇದೀಗ ತನ್ನ ಲವ್ವರ್ ಕೆನತ್ ವಿರುದ್ಧವೇ ಸಾಕ್ಷಿ ಹೇಳಲು...

Read moreDetails

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ 59ನೇ ಸಿಸಿಎಚ್ ನ್ಯಾಯಾಲಯ, ಆಗಸ್ಟ್ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ....

Read moreDetails

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮನೆಯ ಕೋಣೆಯಲ್ಲಿ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ,...

Read moreDetails

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ ನಡೆದಿದೆ. ಜಮೀನಿನಲ್ಲಿ ಕಸ ತೆಗೆಯುತ್ತಿದ್ದ ವೇಳೆ ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿದ ಪರಿಣಾಮ ಸತ್ಯವ್ವ...

Read moreDetails

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ ವಂಚಕರು... ಕಣ್ಮರೆಯಾದ ಮೊಬೈಲ್‌ಗಳು... ಕಳ್ಳತನವಾದ ವಾಹನಗಳು... ಹೀಗೆ ಜನರ ಕೈತಪ್ಪಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ...

Read moreDetails

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ...

Read moreDetails
Page 17 of 365 1 … 16 17 18 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper