ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಅಭಿನವ್ (38) ಹಾಗೂ ಅವರ ಪುತ್ರ...
Read moreDetailsಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ ಡ್ರಗ್ ಸಿಂಡಿಕೇಟ್ ಆಪರೇಟರ್ ವಿಕ್ರೇಂದರ್ ಸಿಂಗ್ ಬಸೋಯಾನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದುಬೈನಿಂದ...
Read moreDetailsಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಅದ್ವೈತ್ ಉಪಾಧ್ಯಾಯನಿಗಾಗಿ ಕಳೆದ ಆರು ದಿನಗಳಿಂದ ನಡೆಯುತ್ತಿದ್ದ ತೀವ್ರ ಶೋಧ ಕಾರ್ಯಾಚರಣೆಗೆ ಸದ್ಯಕ್ಕೆ ಬ್ರೇಕ್...
Read moreDetailsಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ ಸೈಡ್ ಕೊಡಲು ಹೋಗಿ ಪಲ್ಟಿಯಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಬಳಿ...
Read moreDetailsಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ ಮೇಲೆ ಚಂದ್ರಾಲೇಔಟ್ ಪೊಲೀಸರು ರಾಘವೇಂದ್ರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ...
Read moreDetailsಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ ಹಣ ಕಳೆದುಕೊಂಡು ಮಾನಸಿಕ ಒತ್ತಡಕ್ಕೆ ಒಳಗಾದ ಮೂವರು ಸ್ನೇಹಿತರು ವಿಷ ಸೇವಿಸಿರುವ ಘಟನೆ ಪಂಜಾಬ್‌ನ...
Read moreDetailsನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ....
Read moreDetailsಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ಕೋಲಾರ ತಾಲ್ಲೂಕು ಚೆನ್ನಸಂದ್ರ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ (68) ಕೊಲೆಯಾದ ಪತಿಯಾಗಿದ್ದು, ಜಗದಾಂಭ (58)...
Read moreDetailsಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಉಡಗಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ ಚಾಲಕನೊಬ್ಬ...
Read moreDetailsಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ....
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.