ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ತನಿಖೆಗೆ ಮಹತ್ವದ ಸುಳಿವು ಸಿಕ್ಕಿದೆ. ಅವರ ಲ್ಯಾಪ್‌ಟಾಪ್‌ನಲ್ಲಿ ಪತ್ತೆಯಾದ ಮಾಹಿತಿ ಹಾಗೂ...
Read moreDetailsನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್ ಅಧಿಕಾರಿಯ ಪುತ್ರನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರು ಡಿಕ್ಕಿಯಾಗಿ 70 ವರ್ಷದ ವೃದ್ಧೆ ಮೃತಪಟ್ಟಿರುವ...
Read moreDetailsಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ ಒಟ್ಟು...
Read moreDetailsಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಆರೋಪ ಬೆಂಗಳೂರಿನ ಯಲಹಂಕ ನ್ಯೂ ಟೌನ್‌ನಲ್ಲಿ ಕೇಳಿಬಂದಿದೆ. ಇಂದು ಮುಂಜಾನೆ ನಡೆದ ಘಟನೆಗೆ...
Read moreDetailsಉಡುಪಿ: ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ತನಿಖೆಯಲ್ಲಿ ಉಡುಪಿ ಪೊಲೀಸರಿಗೆ ಮಹತ್ವದ ಯಶಸ್ಸು ಸಿಕ್ಕಿದೆ. ಡೇವಿಡ್ ಹತ್ಯೆಯ ಹಿಂದೆ...
Read moreDetailsಉಡುಪಿ: ಕರಾವಳಿ ಭಾಗದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ....
Read moreDetailsದೇವನಹಳ್ಳಿ: ಸಾಮಾಜಿಕ ಜಾಲತಾಣದಲ್ಲಿ ‘ವರ್ಕ್ ಫ್ರಂ ಹೋಂ’ ಹೆಸರಿನಲ್ಲಿ ಉದ್ಯೋಗದ ಕನಸು ತೋರಿಸಿ ಲಕ್ಷಾಂತರ ರೂಪಾಯಿ ಡೆಪಾಸಿಟ್ ಪಡೆದು ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ದಂಪತಿಯನ್ನು ದೇವನಹಳ್ಳಿ...
Read moreDetailsಬೆಂಗಳೂರು: ನಕಲಿ ಚಿನ್ನವನ್ನು ಅಡಮಾನ ಇಟ್ಟು ಬ್ಯಾಂಕ್‌ಗೆ ವಂಚನೆ ಎಸಗಿದ್ದ ಬ್ಯಾಂಕ್ ಅಪ್ರೈಸರ್, ಬಳಿಕ ಅದೇ ಪ್ರಕರಣದಿಂದ ಪಾರಾಗಲು ಉದ್ಯಮಿಯೊಬ್ಬರಿಗೆ ₹1.53 ಕೋಟಿ ವಂಚಿಸಿರುವ ಘಟನೆ ಬೆಂಗಳೂರಿನ...
Read moreDetailsಬೆಂಗಳೂರು: ಉದ್ಯಮಿ ಆದಿಕೇಶವುಲು ಕುಟುಂಬದ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಕೇಳಿಬಂದಿದೆ. ಸಿಗರೇಟ್ ಹಚ್ಚಲು ಬೆಂಕಿಪೊಟ್ಟಣ ನೀಡಲಿಲ್ಲ ಎಂಬ ಕಾರಣಕ್ಕೆ ಅಪಾರ್ಟ್‌ಮೆಂಟ್‌ನ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ...
Read moreDetailsಪಣಜಿ: 2013ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ-ಇನ್-ಚೀಫ್ ತರುಣ್ ತೇಜ್‌ಪಾಲ್ ಅವರನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ದೋಷಿ ಎಂದು...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.