Crime News

ನಿಯಂತ್ರಣ ತಪ್ಪಿ ಕಬಾಬ್ ಸೆಂಟರ್‌ಗೆ ನುಗ್ಗಿದ ಕಾರು; ಬಿಸಿ ಎಣ್ಣೆ ಬಿದ್ದು ಮೂವರಿಗೆ ಗಂಭೀರ ಗಾಯ!

ಬೆಂಗಳೂರು: ಸಿನಿಮಾ ದೃಶ್ಯವನ್ನೇ ಮೀರಿಸುವ ರೀತಿಯಲ್ಲಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಕಬಾಬ್ ಸೆಂಟರ್‌ಗೆ ನುಗ್ಗಿದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ನಡೆದಿದೆ....

Read moreDetails

ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: 30 ಸಾವಿರಕ್ಕೆ ಬೇಡಿಕೆ, ಮದ್ಯ ತರಲು ಕಿರುಕುಳ?

ಕಲಬುರಗಿ: ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಯ ಮೇಲೆ ಸಹವಿದ್ಯಾರ್ಥಿಗಳೇ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದೆ. ಮದ್ಯ ತಂದುಕೊಡುವಂತೆ ಹಾಗೂ 30 ಸಾವಿರ...

Read moreDetails

ಸ್ನಾನಕ್ಕೆ ನೀರು ಕಾಯಿಸಲು ಹೋಗಿ ದುರಂತ; ವಾಟರ್ ಹೀಟರ್ ಶಾಕ್ʼಗೆ 8 ವರ್ಷದ ಬಾಲಕ ಬಲಿ

ಚಿಕ್ಕಮಗಳೂರು: ವಾಟರ್ ಹೀಟರ್‌ನಿಂದ ಕಾಯಿಸಿದ್ದ ನೀರಿನ ಬಕೆಟ್ ಮುಟ್ಟಿದ ಪರಿಣಾಮ ವಿದ್ಯುತ್ ಶಾಕ್ ತಗುಲಿ 8 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ...

Read moreDetails

ಗೋಕರ್ಣ ಬೀಚ್‌ʼನಲ್ಲಿ ಭೀಕರ ದುರಂತ; ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರಿನ ಐಟಿ ಕಂಪನಿಯ ಮೂವರು ಉದ್ಯೋಗಿಗಳು ಸಾವು!

ಉತ್ತರ ಕನ್ನಡ: ವಾರಾಂತ್ಯದ ರಜೆ ಕಳೆಯಲು ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಕಂಪನಿ ಉದ್ಯೋಗಿಗಳ ತಂಡಕ್ಕೆ ಸಮುದ್ರದ ಅಲೆಗಳು ಸಾವಿನ ರೂಪದಲ್ಲಿ ಎರಗಿವೆ. ಗೋಕರ್ಣದ ದುಬ್ಬಣಶಶಿ ಕಡಲತೀರದಲ್ಲಿ...

Read moreDetails

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

ರಾಯಚೂರು: ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ವ್ಯಾಪಾರದಲ್ಲಿ ಉಂಟಾದ ಆರ್ಥಿಕ ನಷ್ಟದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು...

Read moreDetails

ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

ಹಾಸನ: ಪ್ರೀತಿಸುವಂತೆ ಯುವಕನೊಬ್ಬ ನಿರಂತರ ಕಿರುಕುಳ ನೀಡುತ್ತಿದ್ದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಬೆದರಿಕೆ ಹಾಕುತ್ತಿದ್ದ ಎಂಬ ಆರೋಪದ ನಡುವೆ 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು...

Read moreDetails

ಲಕ್ಷ್ಮೇಶ್ವರದಲ್ಲಿ ಬಸ್ ಡಿಕ್ಕಿಗೆ ಟ್ರ್ಯಾಕ್ಟರ್ ಪಲ್ಟಿ, 15ಕ್ಕೂ ಹೆಚ್ಚು ಜನರು ಗಾಯ, 12 ಜನ ಗಂಭೀರ

12 ಮಂದಿ ಗಂಭೀರ ಗಾಯಾಳುಗಳು ಕಿಮ್ಸ್‌ಗೆ ದಾಖಲು, ಟ್ರೇಲರ್‌ನಡಿ ಸಿಲುಕಿದವರ ರಕ್ಷಣೆಗೆ ಧಾವಿಸಿದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಲಕ್ಷ್ಮೇಶ್ವರ: ಹತ್ತಿ ಬಿಡಿಸುವ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ...

Read moreDetails

ವರುಣ ನಾಲೆಯಲ್ಲಿ ಈಜಲು ಹೋಗಿ ದುರಂತ: ನೀರಿನ ರಭಸಕ್ಕೆ ಕೊಚ್ಚಿಹೋದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಓರ್ವನ ಮೃತದೇಹ ಪತ್ತೆ!

ಮಂಡ್ಯ: ಸ್ನೇಹಿತರೊಂದಿಗೆ ವರುಣ ನಾಲೆಯಲ್ಲಿ ಈಜಲು ತೆರಳಿದ್ದ ಮೈಸೂರಿನ ಖಾಸಗಿ ಕಾಲೇಜಿನ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನ ರಭಸಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ....

Read moreDetails

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಶಿಕಾರಿಪುರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಾವು!

ಶಿವಮೊಗ್ಗ: ಎರಡು ವಾರಗಳ ಹಿಂದೆ ಸಂಭವಿಸಿದ್ದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕಾರಿಪುರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ...

Read moreDetails

ಕಾಲೇಜು ಮುಗಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಮಂಡ್ಯ: ಕಾಲೇಜು ಮುಗಿಸಿಕೊಂಡು ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ತೊಣ್ಣೂರು...

Read moreDetails
Page 2 of 363 1 2 3 … 363
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper