Crime News

ಶಾಲೆಯ ಆವರಣದಲ್ಲೇ ಶಿಕ್ಷಕಿಯ ಭೀಕರ ಹತ್ಯೆ; 30 ಸೆಕೆಂಡುಗಳಲ್ಲಿ 34 ಬಾರಿ ಚಾಕು ಇರಿದು ಕೊಂದ ಆರೋಪಿ ಅರೆಸ್ಟ್

ಚಂಡೀಗಢ: ಹರಿಯಾಣದ ಫರಿದಾಬಾದ್‌ನಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರನ್ನು ಶಾಲೆಯ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಬೆಚ್ಚಿಬೀಳಿಸಿದೆ. ಘಟನೆಗೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು...

Read moreDetails

ಕಂಟೇನರ್‌ಗೆ ವೋಲ್ವೋ ಬಸ್ ಡಿಕ್ಕಿ: ಬೆಂಗಳೂರಿಗೆ ಬರುತ್ತಿದ್ದ ಟೆಕ್ಕಿ ಯುವತಿ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್ ಭೀಕರ ಅಪಘಾತಕ್ಕೀಡಾಗಿ ಟೆಕ್ಕಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಬಳಿ ಕಂಟೇನರ್‌ಗೆ ಬಸ್...

Read moreDetails

ವಿಚ್ಛೇದನದ ಬಳಿಕ ಖಿನ್ನತೆಗೆ ಒಳಗಾಗಿದ್ದ ಮನೋವೈದ್ಯೆ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

ಲಕ್ನೋ: ಪತಿಯಿಂದ ವಿಚ್ಛೇದನ ಪಡೆದ ಬಳಿಕ ಮಾನಸಿಕ ಒತ್ತಡ ಹಾಗೂ ಖಿನ್ನತೆಗೆ ಒಳಗಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮೃತರನ್ನು 40...

Read moreDetails

ಮನೆ ಮಾಲಕಿ ಸ್ನಾನದ ವಿಡಿಯೋ ರಹಸ್ಯ ಚಿತ್ರೀಕರಣ: ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

ಬೆಂಗಳೂರು: ಬಾಡಿಗೆ ಮನೆಯಲ್ಲೇ ವಾಸವಿದ್ದ ಸಾಫ್ಟ್‌ವೇರ್ ಎಂಜಿನಿಯರ್, ಮನೆ ಮಾಲಕಿ ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಮೊಬೈಲ್‌ನಲ್ಲಿ ರಹಸ್ಯವಾಗಿ ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಬೇಗೂರು ಪೊಲೀಸ್ ಠಾಣೆ...

Read moreDetails

ಪೂಜೆಯ ನೆಪದಲ್ಲಿ ₹2.5 ಕೋಟಿ ವಂಚನೆ: 10 ಕೋಟಿ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ದೋಖಾ

ಬೆಂಗಳೂರು: ದುಷ್ಟಶಕ್ತಿ ನಿವಾರಣೆ ಹಾಗೂ ವಿಶೇಷ ಪೂಜೆ ಮಾಡುವ ನೆಪದಲ್ಲಿ ಚಾಮರಾಜಪೇಟೆಯ ಮಹಿಳೆಯೊಬ್ಬರಿಂದ ₹2.5 ಕೋಟಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಣ ನೀಡಿದರೆ...

Read moreDetails

ಕೆಲಸದ ಬಾಕಿ ಹಣ ಕೇಳಿದ್ದಕ್ಕೆ ಬೆದರಿಕೆ? ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ! ಕಾಂಗ್ರೆಸ್ ಮುಖಂಡ ವಿರುದ್ಧ FIR

ಕಲಬುರಗಿ: ಗುತ್ತಿಗೆ ಕಾಮಗಾರಿಯ ಬಾಕಿ ಹಣ ಕೇಳಿದ ಹಿನ್ನೆಲೆಯಲ್ಲಿ ಬೆದರಿಕೆ ಮತ್ತು ಕಿರುಕುಳ ಎದುರಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಮುಖಂಡ ಸೇರಿದಂತೆ...

Read moreDetails

ಕೌಟುಂಬಿಕ ಕಲಹಕ್ಕೆ ಎರಡು ಜೀವ ಬಲಿ; ಬಳ್ಳಾರಿಯಲ್ಲಿ ಪತ್ನಿ-ಮಗು ಕೊಂದು ಪತಿ ಪರಾರಿ!

ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ನಗರದಲ್ಲಿ...

Read moreDetails

ಹನಿಮೂನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಆದೇಶದ ಬೆನ್ನಲ್ಲೇ ಕೋರ್ಟ್‌ಗೆ ಶರಣಾದ ಸೋನಮ್ ರಘುವಂಶಿ

ಶಿಲ್ಲಾಂಗ್: ಹನಿಮೂನ್ ವೇಳೆ ಪತಿಯನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಸೋನಮ್ ರಘುವಂಶಿ ಕೊನೆಗೂ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿ ನೀಡಿದ್ದ ಆದೇಶದ...

Read moreDetails

ಸಿಎಂ ಡಿ.ಕೆ. ಶಿವಕುಮಾರ್ ಪಿಎ ಎಂದು ನಂಬಿಸಿ ₹15 ಲಕ್ಷ ವಂಚನೆ: ಶಿವಮೊಗ್ಗದಲ್ಲಿ ಆರೋಪಿ ಬಂಧನ

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್‌ಗೆ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ ಆರೋಪದ ಮೇಲೆ...

Read moreDetails

ಶಾಲೆಗೆ ತೆರಳುವಾಗ ಭೀಕರ ಅಪಘಾತ: 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು!

ನೆಲಮಂಗಲ: ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ...

Read moreDetails
Page 20 of 365 1 … 19 20 21 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper