Crime News

ಕೆಲಸದ ಬಾಕಿ ಹಣ ಕೇಳಿದ್ದಕ್ಕೆ ಬೆದರಿಕೆ? ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ! ಕಾಂಗ್ರೆಸ್ ಮುಖಂಡ ವಿರುದ್ಧ FIR

ಕಲಬುರಗಿ: ಗುತ್ತಿಗೆ ಕಾಮಗಾರಿಯ ಬಾಕಿ ಹಣ ಕೇಳಿದ ಹಿನ್ನೆಲೆಯಲ್ಲಿ ಬೆದರಿಕೆ ಮತ್ತು ಕಿರುಕುಳ ಎದುರಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಮುಖಂಡ ಸೇರಿದಂತೆ...

Read moreDetails

ಕೌಟುಂಬಿಕ ಕಲಹಕ್ಕೆ ಎರಡು ಜೀವ ಬಲಿ; ಬಳ್ಳಾರಿಯಲ್ಲಿ ಪತ್ನಿ-ಮಗು ಕೊಂದು ಪತಿ ಪರಾರಿ!

ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ನಗರದಲ್ಲಿ...

Read moreDetails

ಹನಿಮೂನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಆದೇಶದ ಬೆನ್ನಲ್ಲೇ ಕೋರ್ಟ್‌ಗೆ ಶರಣಾದ ಸೋನಮ್ ರಘುವಂಶಿ

ಶಿಲ್ಲಾಂಗ್: ಹನಿಮೂನ್ ವೇಳೆ ಪತಿಯನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಸೋನಮ್ ರಘುವಂಶಿ ಕೊನೆಗೂ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿ ನೀಡಿದ್ದ ಆದೇಶದ...

Read moreDetails

ಸಿಎಂ ಡಿ.ಕೆ. ಶಿವಕುಮಾರ್ ಪಿಎ ಎಂದು ನಂಬಿಸಿ ₹15 ಲಕ್ಷ ವಂಚನೆ: ಶಿವಮೊಗ್ಗದಲ್ಲಿ ಆರೋಪಿ ಬಂಧನ

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್‌ಗೆ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ ಆರೋಪದ ಮೇಲೆ...

Read moreDetails

ಶಾಲೆಗೆ ತೆರಳುವಾಗ ಭೀಕರ ಅಪಘಾತ: 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು!

ನೆಲಮಂಗಲ: ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ...

Read moreDetails

ನಿವೃತ್ತ ಬಸ್ ಚಾಲಕನ ಮನೆಯಲ್ಲಿ ₹48 ಕೋಟಿ ಖಜಾನೆ! ದಾಳಿಯಲ್ಲಿ ₹28.5 ಕೋಟಿ ನಗದು, ₹20 ಕೋಟಿ ಚಿನ್ನ ಜಪ್ತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ಮರಳು ಮಾಫಿಯಾ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರಿಗೆ ಬೆಚ್ಚಿಬೀಳಿಸುವ ಅಕ್ರಮ ಆಸ್ತಿ ಪತ್ತೆಯಾಗಿದೆ. ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ...

Read moreDetails

ಅವಧಿ ಮೀರಿದ ಔಷಧಿ ನೀಡಿದ ಆರೋಪ: ದಾವಣಗೆರೆಯಲ್ಲಿ 11 ತಿಂಗಳ ಮಗು ಸಾವು.! ಪೋಷಕರ ಆಕ್ರೋಶ

ದಾವಣಗೆರೆ: ಹೊನ್ನಾಳಿ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಔಷಧಿ ನೀಡಿದ ಪರಿಣಾಮ 11 ತಿಂಗಳ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ಹೊನ್ನಾಳಿ ತಾಲೂಕಿನ ಹನುಮನಹಳ್ಳಿ...

Read moreDetails

ಪ್ರೇಯಸಿಗೆ ಕೊನೆಯ ಕರೆ ಮಾಡಿ ರೈಲಿಗೆ ತಲೆಕೊಟ್ಟ ಯುವಕ: 400 ಮೀಟರ್ ದೂರದಲ್ಲಿ ಪತ್ತೆಯಾದ ರುಂಡು!

ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ಮೊದಲಿಗೆ ತಲೆಯಿಲ್ಲದ ಮೃತದೇಹ ಮಾತ್ರ ಪತ್ತೆಯಾಗಿದ್ದರೆ, ಇದೀಗ ಘಟನೆಯ ಮರುದಿನ...

Read moreDetails

ವಿಚ್ಛೇದಿತ ಮಹಿಳೆಯನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು: ಫೇಸ್ ಬುಕ್ ಸ್ನೇಹದ ಹೆಸರಿನಲ್ಲಿ ₹1.7 ಕೋಟಿ ವಂಚನೆ!

ಬೆಂಗಳೂರು: ಸೈಬರ್ ವಂಚಕರು ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಗಳನ್ನು ಅನುಸರಿಸುತ್ತಿರುವ ನಡುವೆ, ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ವಂಚನೆ ನಡೆಸಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಫೇಸ್‌ಬುಕ್‌ನಲ್ಲಿ...

Read moreDetails

ಅವಲಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಬಂಧನ

ಬೆಂಗಳೂರು: ಮನೆ ಕಳ್ಳತನ ನಡೆಸಿ ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಅವಲಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಸರಣಿ ಕಳ್ಳತನ ಪ್ರಕರಣಗಳ ಪ್ರಮುಖ ಆರೋಪಿ...

Read moreDetails
Page 21 of 365 1 … 20 21 22 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper