Crime News

ಬೆಂಗಳೂರಿನಲ್ಲಿ ಕ್ಯಾಬ್‌ʼಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್!

ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ಮಾತನಾಡಿ, ‘ನಿನ್ನ ರೇಟ್ ಎಷ್ಟು?’ ಎಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ....

Read moreDetails

ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ! ಪತ್ನಿಗೆ ನೇಣು ಹಾಕಿ ವಿಡಿಯೋ ಕಾಲ್‌ನಲ್ಲಿ ತೋರಿಸಿದ ಪತಿ

ಬಾಗಲಕೋಟೆ: ಪತ್ನಿಗೆ ನೇಣು ಹಾಕಿ ಆಕೆ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಅತ್ತೆ–ಮಾವನಿಗೆ ವಿಡಿಯೋ ಕಾಲ್‌ ಮೂಲಕ ತೋರಿಸಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ...

Read moreDetails

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂಪಿಗೆಹಳ್ಳಿ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Read moreDetails

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ ಪ್ರಕರಣವನ್ನು ಗದಗ ನಗರ ಪೊಲೀಸರು ಭೇದಿಸಿ, ಅಂತರ ಜಿಲ್ಲಾ ಕಳ್ಳರ ಗ್ಯಾಂಗ್ ಅನ್ನು ಬಂಧಿಸುವಲ್ಲಿ...

Read moreDetails

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ...

Read moreDetails

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ: ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದ 30ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಬಳಿ ಎರಡು ಖಾಸಗಿ ಬಸ್‌ಗಳು ಹಾಗೂ ಒಂದು ಟೆಂಪೋ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ...

Read moreDetails

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ ಕಳ್ಳನನ್ನು ಬೆಟಗೇರಿ ಬಡಾವಣೆ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ₹1.25 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು...

Read moreDetails

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ ಸಂಪ್‌ಗೆ ಎಸೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ನಡೆದಿದೆ. ಪ್ರಕರಣಕ್ಕೆ...

Read moreDetails

ಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪದ ಮೇಲೆ ಯುವಕನನ್ನು ಬಾಣಸವಾಡಿ ಪೊಲೀಸರು ವಶಕ್ಕೆ...

Read moreDetails

ಮನಕಲಕುವ ಘಟನೆ: ಬೆಂಗಳೂರಿನಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಮೃತರನ್ನು ಈಶ್ವರ್ ಆಚಾರಿ (73)...

Read moreDetails
Page 22 of 365 1 … 21 22 23 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper