Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ ಮೂಲದ ಗ್ಯಾಂಗ್‌ನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರ್ಣರಾಮ್, ಲಕ್ಮರಾಮ್ ಮತ್ತು ಗೋಪಾಲ್...

Read moreDetails

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಡೆಲ್ಲಿಯಿಂದ ಬೆಂಗಳೂರಿಗೆ...

Read moreDetails

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ...

Read moreDetails

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು ತೆರೆಯುವ ಮುನ್ನ ಎಚ್ಚರಿಕೆ ವಹಿಸುವಂತೆ ಸೈಬರ್ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮದುವೆ ಆಹ್ವಾನ...

Read moreDetails

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಘಟನೆಗೆ...

Read moreDetails

ಆ್ಯಪ್ʼನಲ್ಲಿ ಹುಡುಗಿ ಆಸೆ ತೋರಿಸಿ ವ್ಯಕ್ತಿಯ ಅಪಹರಿಸಿ ಸುಲಿಗೆ: ಬೆಂಗಳೂರಿನಲ್ಲಿ 11 ಮಂದಿ ಅರೆಸ್ಟ್!

ಬೆಂಗಳೂರು: ಆ್ಯಪ್‌ನಲ್ಲಿ ಹುಡುಗಿಯರು ಇದ್ದಾರೆ ಎಂದು ನಂಬಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ ಸುಲಿಗೆ ಮಾಡಿದ ಆರೋಪದಡಿ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚೇತನ್ ಮನು, ಶಾಬು,...

Read moreDetails

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಸಾವು: ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಮನೆಯ...

Read moreDetails

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಸಮೀಪ ಗುರುವಾರ ಸಂಭವಿಸಿದೆ. ಚಾಲಕನ ನಿಯಂತ್ರಣ...

Read moreDetails

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ ಲಿಫ್ಟ್‌ನ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ....

Read moreDetails

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ ಐದನೇ ತರಗತಿ ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ...

Read moreDetails
Page 23 of 365 1 … 22 23 24 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper