Crime News

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’...

Read moreDetails

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹೆಚ್‌ಎಎಲ್ ರಸ್ತೆ ಕೋಡಿಹಳ್ಳಿ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ...

Read moreDetails

ಧಾರವಾಡ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಶವ ಪತ್ತೆ; ಮಗನಿಗೂ ಚಾಕು ಇರಿತ! ಪತ್ನಿ ಅರೆಸ್ಟ್

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾ ತಜ್ಞರಾಗಿದ್ದ ಡಾ. ಕಿರಣ್...

Read moreDetails

ತ್ರಿವಳಿ ಕೊಲೆ ಪ್ರಕರಣ: ಬ್ರೈನ್ ಮ್ಯಾಪಿಂಗ್‌ʼಗೆ ಮುನ್ನವೇ ಮೂವರನ್ನು ಕೊಂದಿದ್ದು ನಾನೇ ಎಂದು ಆರೋಪಿ ತಪ್ಪೊಪ್ಪಿಗೆ

ಬೆಂಗಳೂರು: ನಗರದ ಕೆ.ಆರ್. ಪುರಂನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಆರೋಪಿ ಕೆನತ್ ಮೂವರನ್ನೂ ಕೊಲೆ ಮಾಡಿದ್ದು ತಾನೇ ಎಂದು ಪೊಲೀಸರ...

Read moreDetails

CCB ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಕಿಡ್ನಾಪ್: ₹5 ಲಕ್ಷ ವಸೂಲಿಗೆ ಯತ್ನಿಸಿದ್ದ ರೌಡಿಶೀಟರ್ ಸೇರಿ ಐವರ ಬಂಧನ!

ಬೆಂಗಳೂರು: ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್‌ನನ್ನು ಅಪಹರಿಸಿ ಹಣ ವಸೂಲಿ ಮಾಡಲು ಯತ್ನಿಸಿದ್ದ ಗ್ಯಾಂಗ್‌ವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ರೌಡಿಶೀಟರ್ ತ್ರಿವೇಣ್ ಕುಮಾರ್ ಅಲಿಯಾಸ್...

Read moreDetails

ಹೆಂಡತಿ-ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನ ಆರೋಪ: PSI ಭೈರಪ್ಪ ಅರೆಸ್ಟ್

ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಹಾಗೂ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ...

Read moreDetails

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದು ಅಮಾನತುಗೊಂಡಿದ್ದ ಪಿಎಸ್‌ಐ ಬೈರಪ್ಪ ವಿರುದ್ಧ ಇದೀಗ ಪತ್ನಿ ಮತ್ತು ಮಾವನ ಮೇಲೆ ಮಾರಕಾಸ್ತ್ರದಿಂದ...

Read moreDetails

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ತಿಂಗಳ ಗಂಡು ಮಗುವಿಗೆ ಎರಡು ತೊಲ ಚಿನ್ನ ನೀಡಲಿಲ್ಲ ಎಂಬ...

Read moreDetails

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಕೇಂದ್ರ ಕಾರಾಗೃಹದ ವಾರ್ಡರ್ ಸಂಗಪ್ಪ...

Read moreDetails

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಬಾಬುಸಾಬ್ ಜಮಾದಾರ್ (35)...

Read moreDetails
Page 24 of 365 1 … 23 24 25 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper