Crime News

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕಿ, ಇಬ್ಬರು ಸಹ ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ...

Read moreDetails

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈ...

Read moreDetails

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ...

Read moreDetails

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಿಗೆಪಾಳ್ಯದ ಗಣೇಶ ದೇವಸ್ಥಾನದ ಸಮೀಪದ ಮನೆಯಲ್ಲಿ...

Read moreDetails

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ ಪದವೀಧರನೊಬ್ಬನನ್ನು ತುಮಕೂರಿನ ಹುಳಿಯಾರು ಹಾಗೂ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ....

Read moreDetails

ಪೂಜೆ ನೆಪದಲ್ಲಿ ಬಾಬಾ ಅಪಹರಣ; ಹಲ್ಲೆ ನಡೆಸಿ ₹4.25 ಲಕ್ಷ ದೋಚಿದ ನಾಲ್ವರು ಅರೆಸ್ಟ್

ಬೆಂಗಳೂರು: ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ₹4.25 ಲಕ್ಷ ದೋಚಿದ ಪ್ರಕರಣವನ್ನು ಸಂಪಿಗೆಹಳ್ಳಿ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು...

Read moreDetails

ಸರ್ಕಾರಿ ಉದ್ಯೋಗಕ್ಕಾಗಿ ತಾಯಿಯ ಹತ್ಯೆ: 7 ಲಕ್ಷ ರೂ. ಸುಪಾರಿ ಕೊಟ್ಟ ಮಗಳು ಸೇರಿ 7 ಮಂದಿ ಅರೆಸ್ಟ್!

ಜೈಪುರ: ಆಸ್ತಿ ಹಾಗೂ ಸರ್ಕಾರಿ ಉದ್ಯೋಗದ ಆಸೆಗೆ 7 ಲಕ್ಷ ರೂ. ಸುಪಾರಿ ನೀಡಿ ತಾಯಿಯನ್ನೇ ಹತ್ಯೆ ಮಾಡಿಸಿದ ಬೆಚ್ಚಿಬೀಳಿಸುವ ಘಟನೆ ರಾಜಸ್ಥಾನದ ಜೈಪುರದಲ್ಲಿ ಬೆಳಕಿಗೆ ಬಂದಿದೆ....

Read moreDetails

ಬಿಟ್ ಕಾಯಿನ್ ಹಗರಣ: ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್, ಬಿ-ರಿಪೋರ್ಟ್ ಸಲ್ಲಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಹೆಸರು ಕೇಳಿಬಂದಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಗೃಹ ಇಲಾಖೆ ಬಿಗ್ ರಿಲೀಫ್ ನೀಡಿದೆ. ಅಧಿಕಾರಿಗಳ...

Read moreDetails

ಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದು ಮುಂದಿನ...

Read moreDetails

ಕೋಲಾರದಲ್ಲಿ ಅಮಾನವೀಯ ಕೃತ್ಯ; ಮೇವು ತರಲು ಹೋದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ!?

ಕೋಲಾರ: 70 ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಚಾಕರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ನಾರಾಯಣಮ್ಮ (70) ಎಂದು...

Read moreDetails
Page 25 of 365 1 … 24 25 26 … 365
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper