Crime News

ಬಟ್ಟೆ ತೆಗೆಯಲು ಹೋದಾಗ 4ನೇ ಮಹಡಿಯಿಂದ ಬಿದ್ದು 49 ವರ್ಷದ ಮಹಿಳೆ ದುರ್ಮರಣ!

ಬೆಂಗಳೂರು: ಒಣಗಲು ಹಾಕಿದ್ದ ಬಟ್ಟೆಗಳನ್ನು ತೆಗೆಯಲು ಹೋದ ಮಹಿಳೆಯೊಬ್ಬರು ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ....

Read moreDetails

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ....

Read moreDetails

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ದುರ್ಮರಣ!

ಚಿಕ್ಕೋಡಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 27 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿ ಭಾಗದಲ್ಲಿ ನಡೆದಿದೆ....

Read moreDetails

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆಗೆ ಗೈರಾದ ದರ್ಶನ್ ಆಪ್ತ ಪುನೀತ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನಟ ದರ್ಶನ್ ಆರೋಪಿಯಾಗಿರುವ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಪುನೀತ್ ಅವರು ನ್ಯಾಯಾಲಯಕ್ಕೆ...

Read moreDetails

KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮದುವೆಯಾಗಿ ಕೇವಲ 5 ದಿನಕ್ಕೆ ನವವಿವಾಹಿತನ ದಾರುಣ ಸಾವು!

ಚಿಕ್ಕಮಗಳೂರು: ಮದುವೆಯಾಗಿ ಇನ್ನೂ ಐದು ದಿನಗಳಷ್ಟೇ ಕಳೆದಿತ್ತು. ಹೊಸ ಬದುಕಿನ ಕನಸುಗಳೊಂದಿಗೆ ದಾಂಪತ್ಯ ಜೀವನ ಆರಂಭಿಸಿದ್ದ ಯುವಕನಿಗೆ ವಿಧಿ ಘೋರ ಆಘಾತ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...

Read moreDetails

ಮದುವೆಯಾಗಿ ಕೆಲವೇ ತಿಂಗಳಿಗೆ ದುರಂತ ಅಂತ್ಯ: ಇಕೋ ಕಾರು-ಎಲೆಕ್ಟ್ರಿಕ್ ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನವದಂಪತಿ ಸಾವು!

ಚಿಕ್ಕಬಳ್ಳಾಪುರ: ಮದುವೆಯಾಗಿ ಕೆಲವೇ ತಿಂಗಳು ಕಳೆದಿತ್ತು. ಹೊಸ ಜೀವನದ ಬಗ್ಗೆ ನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದ ನವದಂಪತಿಯ ಬದುಕು ಭೀಕರ ರಸ್ತೆ ಅಪಘಾತದಲ್ಲಿ ಅಂತ್ಯಗೊಂಡಿದೆ. ಇಕೋ ಕಾರು ಹಾಗೂ...

Read moreDetails

ಒಂಟಿಯಾಗಿ ವಾಸವಿದ್ದ ವೃದ್ಧೆಯ ಬರ್ಬರ ಹತ್ಯೆ! ಚಿನ್ನಾಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ. 70 ವರ್ಷದ ವೃದ್ಧೆಯ...

Read moreDetails

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

ಗದಗ: ಸುಲಿಗೆ, ಬೆದರಿಕೆ, ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಗದಗದ ಸಂಜಯ ಕೊಪ್ಪದನ ವಿರುದ್ಧ ಗೂಂಡಾ ಕಾಯ್ದೆಯಡಿ ಕೈಗೊಂಡಿದ್ದ ಮುನ್ನೆಚ್ಚರಿಕಾ...

Read moreDetails

ಬೆಂಗಳೂರಿನ ಚಾಟ್ಸ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆರ್.ಆರ್.ನಗರದ ಪಟ್ಟಣಗೆರೆ ಸಮೀಪದ ಚಾಟ್ಸ್ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಒಂಬತ್ತು...

Read moreDetails

ಇಡ್ಲಿಯಲ್ಲಿ ದತ್ತೂರಿ ಬೀಜದ ಪುಡಿ ಬೆರೆಸಿ ಪತಿಯ ಕೊಲೆಗೆ ಯತ್ನ: ಬಳಿಕ ಕತ್ತು ಹಿಸುಕಿ ಹತ್ಯೆ; ಪತ್ನಿ, ಪ್ರಿಯಕರ ಅರೆಸ್ಟ್!

ಮೈಸೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ವಿನೋಬ...

Read moreDetails
Page 3 of 363 1 2 3 4 … 363
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper