Crime News

ಬಾವಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಕೊಲೆ ಮಾಡಿದ್ದವರೀಗ ಪೊಲೀಸರ ಅತಿಥಿ

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಕಳೆದ ಕೆಲ ದಿನಗಳಿಂದ ಕಾಣೆಯಾಗಿದ್ದ, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ನಿವಾಸಿ ಶಿವಮ್ಮ ಎಂಬಾಕೆಯ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣಕ್ಕೀಗ ಹೊಸ...

Read moreDetails

ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ!

ವಿಜಯಸಾಕ್ಷಿ ಸುದ್ದಿ, ಹಾಸನ: ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ ಮಾಡಿರುವ ದಾರುಣ ಘಟನೆ ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ. ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್...

Read moreDetails

ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ!

ವಿಜಯಸಾಕ್ಷಿ ಸುದ್ದಿ, ಹಾಸನ: ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ ಮಾಡಿರುವ ದಾರುಣ ಘಟನೆ ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ. ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್...

Read moreDetails

ಪೊಲೀಸರ ಮಿಂಚಿನ ಕಾರ್ಯಾಚರಣೆ: ಪಂದ್ಯದ ಹುಂಜಗಳ ಸಮೇತ ಒಂಬತ್ತು ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಸಂಕ್ರಾತಿ ಹಬ್ಬದ ಜಿಲ್ಲೆಯ ಗಂಗಾವತಿ ತಾಲೂಕಿನ‌ ಹೆಬ್ಬಾಳ ಕ್ಯಾಂಪ್ ಗ್ರಾಮದಲ್ಲಿ ನಡೆಯುತ್ತಿದ್ದ ಕೋಳಿ ಪಂದ್ಯಾವಳಿಗೆ ಗಂಗಾವತಿ ಪೊಲೀಸ್ರು ಮಿಂಚಿನ ದಾಳಿ ಮಾಡಿದ್ದಾರೆ. ತಾಲ್ಲೂಕಿನ...

Read moreDetails

ಕುಟುಂಬ ಕಲಹ: ಪತ್ನಿ ಕೊಲೆಗೈದು ಪತಿ ಪರಾರಿಯಾದನೇ?

ವಿಜಯಸಾಕ್ಷಿ ಸುದ್ದಿ, ಮುಳಗುಂದ ಸಮೀಪದ ಶಿರುಂಜ ಗ್ರಾಮದ ಮನೆಯೊಂದರಲ್ಲಿ ಶುಕ್ರವಾರ ಬೆಳಿಗ್ಗೆ ಮಹಿಳೆಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಮಲ್ಲಮ್ಮ ನಿಂಗಪ್ಪ...

Read moreDetails

ಚಿನ್ನಕ್ಕಾಗಿ ಉದ್ಯಮಿ ಮಗನ ಮರ್ಡರ್; ಒಂದೇ ದಿನದಲ್ಲಿ ಆರೋಪಿತರು ಅರೆಸ್ಟ್

ವಿಜಯಸಾಕ್ಷಿ ಸುದ್ದಿ, ಯಾದಗಿರಿ: ಚಿನ್ನಕ್ಕಾಗಿ ಉದ್ಯಮಿ ಮಗನನ್ನು ಹತ್ಯೆ ಮಾಡಿದ ಪಾಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಕೊಲೆ ನಡೆದ ಒಂದೇ ದಿನದಲ್ಲಿ ಆರೋಪಿಗಳನ್ನು ಜಿಲ್ಲೆಯ ಹುಣಸಗಿ ಪೊಲೀಸರು...

Read moreDetails

ಹಳೆ ವೈಷಮ್ಯದ ಹಿನ್ನೆಲೆ, ಸಹೋದರರಿಬ್ಬರ ಬರ್ಬರ ಹತ್ಯೆ

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸಹೋದರರಿಬ್ಬರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಗ್ರಾಮದಲ್ಲಿ...

Read moreDetails

ಗದಗ ನಗರ ಠಾಣೆ ಪೊಲೀಸರ ಬಲೆಗೆ ಬಿದ್ದ ಮನೆಗಳ್ಳರು

ವಿಜಯಸಾಕ್ಷಿ ಸುದ್ದಿ, ಗದಗ: ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರ ಜಿಲ್ಲಾ ಮನೆಗಳ್ಳರ ಹಾಗೂ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರನ್ನು ಹುಬ್ಬಳ್ಳಿಯ ತಾರಿಹಾಳದ ರಾಮನಗರ ನಿವಾಸಿ ಕಾಸೀಂ...

Read moreDetails

ಮಹಿಳೆಯ ಸರ ಕದ್ದು ಇಬ್ಬರು ಪರಾರಿ

ವಿಜಯಸಾಕ್ಷಿ ಸುದ್ದಿ, ಮೈಸೂರು ಇಷ್ಟು ದಿವಸ ನಗರ ಪ್ರದೇಶಕ್ಕಷ್ಟೇ ಸೀಮಿತವಾಗಿದ್ದ ಸರಗಳ್ಳತನ ಇದೀಗ ಹಳ್ಳಿಗೂ ಕಾಲಿಟ್ಟಿದೆ. ಧನುರ್ಮಾಸ ಪೂಜೆಗೆಂದು ದೇವಸ್ಥಾ‌ನಕ್ಕೆ ಹೋಗಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರವನ್ನು...

Read moreDetails

ಬೈಕ್ ಗೆ ಟಿಪ್ಪರ್ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು: ಗ್ರಾಮಸ್ಥರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ....

Read moreDetails
Page 349 of 360 1 … 348 349 350 … 360
  • Trending
  • Comments
  • Latest

Recent News

error: Content is protected !!
Join WhatsApp Read E-Paper