Crime News

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; 8 ಜನರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಮಂಗಳೂರು ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿಬಸ್ ನಲ್ಲಿದ್ದ ಎಂಟು ಜನ ದುರ್ಮರಣ ಹೊಂದಿರುವ ಘಟನೆಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ...

Read moreDetails

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; ಐವರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಮಂಗಳೂರು ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿಬಸ್ ನಲ್ಲಿದ್ದ ಐವರು ಜನ ದುರ್ಮರಣ ಹೊಂದಿರುವ ಘಟನೆಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ...

Read moreDetails

ವಕೀಲನ ಬರ್ಬರ ಹತ್ಯೆ: ಅಕ್ರಮ ಮರಳು ದಂಧೆಕೋರರ ಮೇಲೆ ಕೊಲೆ ಶಂಕೆ?

ವಿಜಯಸಾಕ್ಷಿ ಸುದ್ದಿ, ಮಂಡ್ಯ ವ್ಯಕ್ತಿಯೋರ್ವನನ್ನು ಬರ್ಬರ ಹತ್ಯೆಗೈದು ನೀರಿನಲ್ಲಿ ಮುಳುಗಿಸಿ ಮೃತ ದೇಹದ ಮೇಲೆ ಚಪ್ಪಡಿ ಕಲ್ಲು ಹಾಕಿ ಹೋಗಿರುವ ಘಟನೆ ಮದ್ದೂರು ತಾಲ್ಲೂಕಿನ ನವಿಲೆ ಗ್ರಾಮದ...

Read moreDetails

ಚಿರತೆ ದಾಳಿಯಿಂದ ಮೃತಪಟ್ಟ ಯುವಕನ ಸಂಬಂಧಿಕರ ಅಹೋರಾತ್ರಿ ಪ್ರತಿಭಟನೆ: ಜನರ ಆಗ್ರಹಕ್ಕೆ ಮಣಿದು ಸಚಿವ ಆನಂದ್ ಸಿಂಗ್ ಭೇಟಿ

ಪ್ರಮುಖಾಂಶಗಳು -ಶಾಸಕ ಪರಣ್ಣ ಮುನವಳ್ಳಿಗೆ ತಟ್ಟಿದ ಪ್ರತಿಭಟನೆ ಬಿಸಿ -10 ಲಕ್ಷ ರೂಪಾಯಿ ಪರಿಹಾರ ಘೋಷಣೆ -ಸುಮಾರು 8 ಗಂಟೆಗಳ ಕಾಲದ ಪ್ರತಿಭಟನೆಯಿಂದ ಸಂಚಾರ ಅಸ್ತವ್ಯಸ್ತ-ಮೃತ ಯುವಕನ...

Read moreDetails

ಚುನಾವಣಾ ದ್ವೇಷಕ್ಕೆ ಅಡಿಕೆ ತೋಟ ನಾಶ

ವಿಜಯಸಾಕ್ಷಿ ಸುದ್ದಿ, ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯ ರಾಜಕೀಯ ದ್ವೇಷಕ್ಕೆ ನೂರಾರು ಅಡಿಕೆ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮಪಂಚಾಯತಿ ಚುನಾವಣೆಯ ಪ್ರಚಾರಕ್ಕೆ ಹೋದ ತಪ್ಪಿಗೆ...

Read moreDetails

ಬೈಕ್ ಗೆ ಸರಕಾರಿ ವಾಹನ ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಹಾವೇರಿ ಸರ್ಕಾರಿ ಅಧಿಕಾರಿಯೊಬ್ಬರ ಬೊಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬ್ಯಾಡಗಿ ತಾಲ್ಲೂಕಿನ ಕದಮನಹಳ್ಳಿ ಗ್ರಾಮದ...

Read moreDetails

ಹೊಟ್ಟಿನ ಬಣವೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು; ಸುಟ್ಟು ಕರಕಲಾದ ಮೇವು

ವಿಜಯಸಾಕ್ಷಿ ಸುದ್ದಿ, ನರೇಗಲ್ ದುಷ್ಕರ್ಮಿಗಳು ಹೊಟ್ಟು- ಮೇವಿನ ಬಣವೆಗೆ ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲೆಗೆ ಹೊಟ್ಟು ಸುಟ್ಟು ಭಸ್ಮವಾಗಿರುವ ಘಟನೆರೋಣ ತಾಲ್ಲೂಕಿನ ಕುರಡಗಿ ಗ್ರಾಮದಲ್ಲಿ ನಡೆದಿದೆ. ಸಹೋದರ...

Read moreDetails

ಹಳೆ ನೋಟುಗಳ ಎಕ್ಸಚೆಂಜ್ ಜಾಲ ಪತ್ತೆ: ಡಾಕ್ಟರ್, ಸಂಘಟಕರ ಬಂಧನ!

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:ನೋಟು ಅಮಾನ್ಯದಿಂದ ಮೌಲ್ಯ ಕಳೆದುಕೊಂಡಿರುವ 5 ನೂರು ಮತ್ತು ಸಾವಿರ ರೂಪಾಯಿಗಳ ಎಕ್ಸಚೆಂಜ್ ಮಾಡುತ್ತಿದ್ದ ಜಾಲವೊಂದು ಕೊಪ್ಪಳದಲ್ಲಿ ಸಿಕ್ಕು ಬಿದ್ದಿದೆ. ಮೈಸೂರು ಮೂಲದ ಇಬ್ಬರು...

Read moreDetails

ಲಾರಿ ಚಾಲಕರ ಮೇಲಿನ ಹಲ್ಲೆ ಪ್ರಕರಣ, ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ನಾಲ್ವರು ದರೋಡೆಕೋರರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯ ಲಾರಿ ಚಾಲಕರ ನಿದ್ದೆಗೆಡಿಸಿದ್ದ ನಾಲ್ಕು ಜನ ದರೋಡೆಕೋರರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಶಿರಹಟ್ಟಿ...

Read moreDetails

ರೈಲಿಗೆ ತಲೆಕೊಟ್ಟು ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿಕ್ಕಮಗಳೂರು ವಿಧಾನಪರಿಷತ ಉಪ ಸಭಾಪತಿ‌ ಎಸ್.ಎಲ್.ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ...

Read moreDetails
Page 351 of 360 1 … 350 351 352 … 360
  • Trending
  • Comments
  • Latest

Recent News

error: Content is protected !!
Join WhatsApp Read E-Paper