Crime News

ಅಬಕಾರಿ ಪೊಲೀಸರ ದಾಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ಆರೋಪಿ ಸಮೇತ 10 ಸಾವಿರ ರೂ, ಮೌಲ್ಯದ ಗಾಂಜಾ...

Read moreDetails

ಅಬಕಾರಿ ಪೊಲೀಸರ ದಾಳಿ: ಗಾಂಜಾ ವಶ, ಆರೋಪಿ‌ ಶಿವನಗೌಡ ಪರಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಹತ್ತಿ ಹಾಗೂ ಮೆಣಸಿನಕಾಯಿ ಬೆಳೆಗಳ ಮಧ್ಯ ಬೆಳೆದಿದ್ದ ಸುಮಾರು ‌16 ಸಾವಿರ ರೂ, ಮೌಲ್ಯದ ಗಾಂಜಾ...

Read moreDetails

ಹುಣಸಗಿ ಪೊಲೀಸರ ಕಾರ್ಯಾಚರಣೆ: ಚಾಲಾಕಿ ಬೈಕ್ ಕಳ್ಳನ ಬಂಧನ, 25 ಬೈಕ್ ಜಪ್ತಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಯಾದಗಿರಿ ಮನೆ ಮುಂದೆ, ಅಂಗಡಿ ಮುಂದೆ ‌ನಿಲ್ಲಿಸುತ್ತಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಚಾಲಾಕಿ ಬೈಕ್ ಕಳ್ಳನನ್ನು ಹುಣಸಗಿ ಪೊಲೀಸರು ಬಂಧಿಸಿದ್ದಾರೆ. ಕಳೆದ...

Read moreDetails

ಕಂಪ್ಲಿಷನ್ ಸರ್ಟಿಫಿಕೇಟ್ ಗಾಗಿ ಲಂಚ: ಇಂಜಿನಿಯರ್ ಮೀರಾಜುದ್ದೀನ್ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: 2018-19 ರ ಸಾಲಿನ ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೊಜನೂರ ಗ್ರಾಮದಲ್ಲಿ ಕೈಗೊಂಡಿದ್ದ ಸಾಮೂಹಿಕ ಶೌಚಾಲಯ ಕಾಮಗಾರಿಯ...

Read moreDetails

ಕಾರಟಗಿಯಲ್ಲಿ ವಿವಾಹಿತೆ ಹತ್ಯೆ: ಇಬ್ಬರು ಆರೋಪಿಗಳ ಸೆರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ಕಾರಟಗಿಯ ಚನ್ನಬಸವೇಶ್ವರ ನಗರದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ದಂಪತಿಯ ಮೇಲೆ ಹಲ್ಲೆ ಮಾಡಿ, ಮಹಿಳೆಯ ಹತ್ಯೆ ಹಾಗೂ ಆಕೆಯ ಪತಿ ಗಂಭೀರವಾಗಿ...

Read moreDetails

ದುಷ್ಕರ್ಮಿಗಳಿಂದ ದಂಪತಿ ಮೇಲೆ ಹಲ್ಲೆ; ಪತ್ನಿ ಸ್ಥಳದಲ್ಲೇ ಸಾವು ಪತಿ ಸ್ಥತಿ ಗಂಭೀರ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ದಂಪತಿ ಮೇಲೆ‌ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿದ್ದು, ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಪತಿ ಗಂಭೀರ ಗಾಯವಾಗಿ...

Read moreDetails

ಮುಂಡರಗಿ ಪೊಲೀಸರ ಕಾರ್ಯಚರಣೆ: ಭಾರೀ ಪ್ರಮಾಣದ ಸ್ಫೋಟಕ ವಶ, ಇಬ್ಬರ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಕ್ರಮವಾಗಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿ ಪೂರೈಕೆ ಮಾಡುತ್ತಿದ್ದ ಲಾರಿಯೊಂದನ್ನು ಮುಂಡರಗಿ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಒಟ್ಟು 50...

Read moreDetails

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರಾಮನಗರ: ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 19 ವರ್ಷದ ಹೇಮಲತಾ ಮೃತ...

Read moreDetails

ದೇವಾಲಯದ ಜಾಗ ಒತ್ತುವರಿ ಪ್ರಶ್ನಿಸಿದ ಅರ್ಚಕನನ್ನೇ ಸುಟ್ಟುಹಾಕಿದ ದುಷ್ಕರ್ಮಿಗಳು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಜೈಪುರ: ಭೂಮಿ ವಿವಾದ ಸಂಬಂಧ ದೇವಾಲಯದ ಅರ್ಚಕನನ್ನು ಜೀವಂತವಾಗಿ ಸುಟ್ಟಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಸುಟ್ಟ ಗಾಯಗಳಿಂಡ ಬಳಲುತ್ತಿದ್ದ ಅರ್ಚಕ ಕಳೆದ...

Read moreDetails

ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ; ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ವಿಜಯಪುರ: ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ...

Read moreDetails
Page 356 of 360 1 … 355 356 357 … 360
  • Trending
  • Comments
  • Latest

Recent News

error: Content is protected !!
Join WhatsApp Read E-Paper