Crime News

ಗಾಂಜಾ ಕೃಷಿ, ಸಂಗ್ರಹಣೆ: ಆರೋಪಿ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಹೊಲದಲ್ಲಿ ಗಾಂಜಾ ಬೆಳೆದು, ನಂತರ ಅದನ್ನು ಸಂಗ್ರಹಿಸಿದ್ದ ಆರೋಪದ ಮೇಲೆ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸರು ವ್ಯಕಿಯೋರ್ವನನ್ನು ಬಂಧಿಸಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಕರೆಗೋರಿ...

Read moreDetails

ಠಾಣೆಯಲ್ಲಿ ಗಲಾಟೆ ಮಾಡಿ ಗಾಯ ಮಾಡಿಕೊಂಡ: ಠಾಣೆ ಎದುರೇ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ ತಿಕ್ಕಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಒಂಗೊಳೆ (ಆಂಧ್ರ): ಪೊಲೀಸ್ ಠಾಣೆಯ ಎದುರೇ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿ ಸುಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ...

Read moreDetails

ಎಮ್ಮೆಗಳ ಕಳ್ಳಸಾಗಣೆ: ಮೂವರ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರೈತರೊಬ್ಬರಿಗೆ ಸೇರಿದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಎಮ್ಮೆಗಳನ್ನು ಕದ್ದು ಸಾಗಿಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ...

Read moreDetails

ಲಕ್ಷ ರೊಕ್ಕದ ಅಂದರ್-ಬಾಹರ್: 10 ಮಂದಿ ಬಂಧನ, ಗಡಿ ದಾಟಿ ಆಡಲು ಬಂದು ಸಿಕ್ಕವರು ಯಾರು ಗೊತ್ತಾ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಲಕ್ಷದ ಲೆಕ್ಕದಲ್ಲಿ ಅಂದರ್-ಬಾಹರ್ ಆಡುತ್ತಿದ್ದ 10 ಜನರನ್ನು ರೋಣ ಪೊಲೀಸರು ಬಂಧಿಸಿ, ಸ್ಟೇಷನ್‌ಬೇಲ್ ಬಿಡುಗಡೆ ಮಾಡಿದ್ದಾರೆ. ಹೊಳೆ ಆಲೂರಿನ ಎಪಿಎಂಸಿ ಆವರಣದಲ್ಲಿ...

Read moreDetails

ಗ್ಯಾಸ್ ಸಿಲಿಂಡರ್ ಗೆ ಬೆಂಕಿ, ತಪ್ಪಿದ ಭಾರಿ ಅನಾಹುತ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಡುಗೆ ಸಿಲಿಂಡರ್ ಗೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿನ ಸಾಮಾನುಗಳು ಚೆಲ್ಲಾಪಿಲ್ಲಿಯಾಗಿ ಕೆಲಕಾಲ ಆತಂಕ ಮನೆಮಾಡಿದ್ದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ...

Read moreDetails

ಮುಂಜ್‌ಮುಂಜಾನೆಯೇ ಮದ್ಯದ ಅಕ್ರಮ ಮಾರಾಟ: ರೆಡ್‌ಹ್ಯಾಂಡ್ ಸಿಕ್ಕಿ ಬಿದ್ದವನ ಕಸುಬೇ ಅದು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇಲ್ಲಿವರೆಗೆ ಯಾರ ಭಯವೂ ಇಲ್ಲದೇ ಮುಂಜ್‌ಮುಂಜಾನೆಯೇ ಜನನಿಬಿಡ ಪ್ರದೇಶದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವ ದಂಧೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಟಗೇರಿ ಪೊಲೀಸರು...

Read moreDetails

ಗಂಡನಿಗೆ ಫೋನ್ ಮಾಡಿ ತಗಲ್ಹಾಕೊಂಡ ಭೂಪ! ಕಾಮುಕ ಕ್ಲರ್ಕ್ ಗೆ ಥಳಿತ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಆಕೆ ನರ್ಸ್. ಅವನು ಆಸ್ಪತ್ರೆಯ ಕ್ಲರ್ಕ್. ಆಕೆಯದ್ದು ತಳಕಲ್ ಆಸ್ಪತ್ರೆಯಲ್ಲಿ ಕೆಲಸ. ಇವನದ್ದು ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ. ಆದರೆ...

Read moreDetails

ಡ್ರಗ್ಸ್ ದಗಲ್ಬಾಜಿ: ಮಾಜಿ ಸಚಿವನ ಮಗನ ಬಂಗ್ಲೆ ಮೇಲೆ ರೇಡ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರ: ಡ್ರಗ್ಸ್ ದಂಧೆ ಮತ್ತು ದಗಲ್ಬಾಜಿಯ ಮೇಲೆ ಮುಗಿ ಬಿದ್ದಂತಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮಾಜಿ ಸಚಿವರ ಪುತ್ರನೊಬ್ಬನ ಬಂಗ್ಲೆ ಮೇಲೆ...

Read moreDetails

ಐವರು ಅಂದರ್-ಬಾಹರ್ ಗಿರಾಕಿಗಳು ಅಂದರ್; ಇದರಲ್ಲೊಬ್ಬ ಪುಣ್ಯಾತ್ಮ ಕಂಪ್ಯೂಟರ್ ಪ್ರೊಫೆಸನಲ್!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಚಾದಂಗಡಿ ಸಮೀಪಾನೇ ಅಡ್ಡೆ ಹಾಕಿ, ಚಾ ಕುಡಿಯುತ್ತ, ಚೂಡಾ ಮೆಲ್ಲುತ್ತ ಪದ್ದತ್‌ಸರಿ ಅಂದರ್-ಬಾಹರ್ ಆಡುತ್ತಿದ್ದ ಐವರನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸಿ, ಸ್ಟೇಷನ್‌ಬೇಲ್...

Read moreDetails

11 ಜನರ ಮತ್ತೊಂದು ‘ಐಪಿಎಲ್’ ತಂಡ ಬಲೆಗೆ! ಗುಡಿ ಮುಂದನ ಇಸ್ಪೀಟು: ಗೋಣಿ ಬಸವೇಶ್ವರನ ಶಾಪ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋಣಿ ಬಸಪ್ಪನ ಗುಡಿ ಮುಂದ ಕುಂತು ಚಕಾಚಕಾ ಎಲೆ ಒಗೆಯುತ್ತಿದ್ದ ಮತ್ತೊಂದು ಐಪಿಎಲ್( ಇಸ್ಪೀಟ್ ಪ್ಲೇಯಿಂಗ್ ಲೋಕಲ್ಸ್) ತಂಡವನ್ನು ಗದಗ ಗ್ರಾಮೀಣ...

Read moreDetails
Page 362 of 363 1 … 361 362 363
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper