Crime News

ಮಾಂಜಾ ದಾರಕ್ಕೆ ಮಹಿಳೆ ಬಲಿ: ಮಾರಾಟಗಾರರ ವಿರುದ್ಧ 12 ಕ್ರಿಮಿನಲ್ ಕೇಸ್ ದಾಖಲು; ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ!

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಅವಳಿ ನಗರದಲ್ಲಿ ಮಾಂಜಾ ದಾರದಿಂದ ಸಂಭವಿಸುತ್ತಿರುವ ಅವಘಡಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾಂಜಾ ದಾರದಿಂದ ಮಹಿಳೆಯೊಬ್ಬರು ಮೃತಪಟ್ಟ ಬೆನ್ನಲ್ಲೇ ಮಾರಾಟಗಾರರು...

Read moreDetails

ಕೆರೆಯಲ್ಲಿ ಶವವಾಗಿ ಪತ್ತೆಯಾದ RSS ದೈಹಿಕ ಶಿಕ್ಷಕ; ನವರಾತ್ರಿ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಸಾವು!

ಬಾಗಲಕೋಟೆ: ಜಿಲ್ಲೆಯ ಮುಧೋಳ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ದೈಹಿಕ ಶಿಕ್ಷಕರೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಜಮಖಂಡಿ ಭಾಗದ ಆರ್‌ಎಸ್‌ಎಸ್ ದೈಹಿಕ...

Read moreDetails

ದಸರಾ ಸಂಭ್ರಮದ ನಡುವೆ ರಕ್ತಪಾತ: ಅಂಬಾರಿ ನೋಡಲು ಬಂದಿದ್ದ ಯಲ್ಲಪ್ಪನ ಭೀಕರ ಕೊಲೆ!

ಆನೇಕಲ್: ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆಮಾಡಿತ್ತು. ಮೈಸೂರು ಜಂಬೂಸವಾರಿ ನೋಡಲು ಜನರು ಕಾತರದಿಂದ ಕಾಯುತ್ತಿದ್ದರೆ, ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಮಾತ್ರ ಭೀಕರ ಕೊಲೆಯೊಂದು ನಡೆದಿದೆ. ದಸರಾ ಅಂಬಾರಿ...

Read moreDetails

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮತ್ತೊಂದು ಬಲಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕುತ್ತಿಗೆ ಸೀಳಿ ದಾರುಣ ಸಾವು!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಸ್ಕೂಟಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಹರಿತವಾದ ಮಾಂಜಾ...

Read moreDetails

ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

ಬೆಂಗಳೂರು: ನಗರದ ಮಾಗಡಿ ರಸ್ತೆ ವ್ಯಾಪ್ತಿಯ ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಮೃತದೇಹದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದಿಂದ ಪತಿಯೇ...

Read moreDetails

ಯೂಟ್ಯೂಬ್ ನೋಡಿ ಕಳ್ಳತನ ಕಲಿತ ಖತರ್ನಾಕ್ ಕಳ್ಳ! ಮೊಬೈಲ್ ಅಂಗಡಿಗೆ ಕನ್ನ ಹಾಕಿ ₹15 ಲಕ್ಷದ ಫೋನ್ ದೋಚಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಯೂಟ್ಯೂಬ್ ವಿಡಿಯೋಗಳನ್ನು ನೋಡಿ ಕಳ್ಳತನ ಮಾಡುವುದನ್ನು ಕಲಿತು, ಮೊಬೈಲ್ ಅಂಗಡಿಯೊಂದಕ್ಕೆ ಕನ್ನ ಹಾಕಿದ್ದ ಆರೋಪಿಯನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ 30 ವರ್ಷದ ಶುಭಂ...

Read moreDetails

ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

ಮೀರತ್: ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದ ಮೀರತ್‌ನ ‘ಬ್ಲೂ ಡ್ರಮ್’ ಕೊಲೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಮುಸ್ಕಾನ್ ರಸ್ತೋಗಿ ಅವರ 10 ತಿಂಗಳ ಹೆಣ್ಣು ಮಗುವನ್ನು ದತ್ತು ಪಡೆಯಲು...

Read moreDetails

ವಿಧಾನಸೌಧವನ್ನೇ ಬಾಂಬ್ ಇಟ್ಟು ಸ್ಫೋಟಿಸಿದಂತೆ ಎಐ ವಿಡಿಯೋ ಸೃಷ್ಟಿ: ಪೊಲೀಸರ ಬಲೆಗೆ ಬಿದ್ದ ಬಿಹಾರ ಮೂಲದ ಯುವಕ!

ಬೆಂಗಳೂರು: ಕರ್ನಾಟಕದ ಶಕ್ತಿಸೌಧ ವಿಧಾನಸೌಧವನ್ನು ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ಬೆಂಗಳೂರು...

Read moreDetails

ವಿಜಯದಶಮಿ ದಿನವೇ ಪತ್ನಿಯ ಕೊಲೆ: ಬೆಳಗಾವಿಯಲ್ಲಿ ಪತಿ ಪೊಲೀಸ್ ವಶಕ್ಕೆ!

ಬೆಳಗಾವಿ: ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ದುರಂತ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದು, ಬೆಳಗಾವಿ ನಗರದ ಮುರಳೀಧರ್ ಕಾಲೋನಿಯಲ್ಲಿ...

Read moreDetails

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಜಲಸಮಾಧಿ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ವರ್ಷದ ಮಗು ಸೇರಿದಂತೆ ಒಂದೇ...

Read moreDetails
Page 4 of 363 1 … 3 4 5 … 363
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper