Crime News

ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

ಜೈಪುರ: ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅವಳಿ ಮಕ್ಕಳನ್ನು ತಾಯಿಯೇ ತನ್ನ ಪ್ರಿಯಕರ ಹಾಗೂ ಹಿರಿಯ ಮಗನ ಸಹಾಯದಿಂದ ಕೊಲೆ ಮಾಡಿಸಿದ ಆರೋಪ ಕೇಳಿಬಂದಿರುವ ಆಘಾತಕಾರಿ ಘಟನೆ...

Read moreDetails

ಮಲಗಿದ್ದ ಪತಿಯ ತಲೆಗೆ ಕೊಡಲಿಯಿಂದ ಹೊಡೆದು ಹತ್ಯೆ! ಪತ್ನಿಗೆ ಜೀವಾವಧಿ ಜೈಲು ಶಿಕ್ಷೆ, ₹50 ಸಾವಿರ ದಂಡ

ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಲಗಿದ್ದ ಪತಿಯ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆಗೈದ ಪ್ರಕರಣದಲ್ಲಿ ಪತ್ನಿಗೆ ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

Read moreDetails

ಹಬ್ಬದ ದಿನವೇ ಘೋರ ದುರಂತ: ಮಾವ ಚಲಾಯಿಸುತ್ತಿದ್ದ ಕಾರಿನ ಚಕ್ರಕ್ಕೆ ಸಿಲುಕಿ 3 ವರ್ಷದ ಬಾಲಕ ಸಾವು!

ಮಂಡ್ಯ: ಆಯುಧ ಪೂಜೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಘೋರ ದುರಂತ ಸಂಭವಿಸಿದೆ. ಪೂಜೆ ಸಲ್ಲಿಸಿದ ಬಳಿಕ ಕಾರನ್ನು ಬೇರೆಡೆಗೆ ಸ್ಥಳಾಂತರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಾಹನದ ಚಕ್ರಕ್ಕೆ ಸಿಲುಕಿ ಮೂರು...

Read moreDetails

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

ಕೊಪ್ಪಳ: ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಸಂಗೀತ ಮೇಟಿ ಮೃತಪಟ್ಟ...

Read moreDetails

ಪತ್ನಿಯ ಖಾಸಗಿ ವಿಡಿಯೋ, ಚಾಟ್ ನೋಡಿ ಶಾಕ್! ಕೊನೆಗೆ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ದೂರು

ಆನೇಕಲ್: ಪತ್ನಿಯ ವಿವಾಹೇತರ ಸಂಬಂಧದ ವಿಚಾರವಾಗಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ. ಮುನಿಕೃಷ್ಣ ಆತ್ಮಹತ್ಯೆ ಮಾಡಿಕೊಂಡ...

Read moreDetails

KPSC ನೇಮಕಾತಿ ಹಗರಣ: 10ಕ್ಕೂ ಹೆಚ್ಚು ಮಂದಿಗೆ ಪ್ರಶ್ನೆಪತ್ರಿಕೆ ಮಾರಾಟ, ₹1.3 ಕೋಟಿ ಹಣದ ರಹಸ್ಯ ಬಯಲು!

ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಒಂದೊಂದೇ ಸ್ಫೋಟಕ ಸಂಗತಿಗಳು ಹೊರಬರುತ್ತಿವೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೋಟಿ ಕೋಟಿ ರೂಪಾಯಿ ವ್ಯವಹಾರ ನಡೆದಿರುವ ಮಾಹಿತಿ ತನಿಖೆಯಲ್ಲಿ...

Read moreDetails

ಉಡುಪಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್! ₹85 ಸಾವಿರ ಮೌಲ್ಯದ ಮಾದಕ ವಸ್ತು ಜಪ್ತಿ

ಉಡುಪಿ: ಉಡುಪಿ ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಮಾದಕ ವಸ್ತುಗಳನ್ನು ಮಾರಾಟ ಮಾಡಲು...

Read moreDetails

ಪತ್ನಿ ಜೊತೆ ಸಂಬಂಧಿಯ ಲವ್ವಿಡವ್ವಿ! ಖಾಸಗಿ ವಿಡಿಯೋ ಕಳುಹಿಸಿ ಪತಿಗೆ ಕಿರುಕುಳ, ಮನನೊಂದು ಆಟೋ ಚಾಲಕ ಆತ್ಮಹತ್ಯೆ!

ಆನೇಕಲ್: ನಂಬಿದ ಸಂಬಂಧಿಕನೇ ಸಂಸಾರಕ್ಕೆ ಮುಳ್ಳಾದನಾ? ಹತ್ತು ವರ್ಷಗಳ ದಾಂಪತ್ಯ ಜೀವನಕ್ಕೆ ಮೂರನೇ ವ್ಯಕ್ತಿಯ ಪ್ರವೇಶವೇ ಮುಳುವಾಯ್ತಾ? ಪತ್ನಿಯ ಅನೈತಿಕ ಸಂಬಂಧ ಹಾಗೂ ಸಂಬಂಧಿಕನ ಕಿರುಕುಳದಿಂದ ಮನನೊಂದು...

Read moreDetails

ಸ್ಪಾ, ಸಲೂನ್ ಗಳಿಗೆ ನುಗ್ಗಿ ನೈತಿಕ ಪೊಲೀಸ್ ಗಿರಿ! 5 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ 6 ಮಂದಿ ಅರೆಸ್ಟ್

ಬೆಂಗಳೂರು: ನಗರದ ಸ್ಪಾ ಮತ್ತು ಸಲೂನ್‌ಗಳಿಗೆ ತೆರಳಿ ನೈತಿಕ ಪೊಲೀಸ್‌ಗಿರಿ ನಡೆಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದಡಿ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ....

Read moreDetails

ಬೆಂಗಳೂರು ಏರ್ ಪೋರ್ಟ್ʼನಲ್ಲಿ ಹೈಟೆಕ್ ಭಿಕ್ಷಾಟನೆ: ಕಾವಿ ಬಟ್ಟೆ ತೊಟ್ಟು ಹಣ ಕೇಳುತ್ತಿದ್ದ ಇಬ್ಬರು ಅರೆಸ್ಟ್!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಹೈಟೆಕ್ ಭಿಕ್ಷಾಟನೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕರಿಂದ ಹಣ ಪಡೆಯಲು ನಾನಾ ರೀತಿಯ ನೆಪ ಹೇಳುತ್ತಿದ್ದ ಆರೋಪದಡಿ...

Read moreDetails
Page 5 of 363 1 … 4 5 6 … 363
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper