Crime News

ಸ್ಪಾ, ಸಲೂನ್ ಗಳಿಗೆ ನುಗ್ಗಿ ನೈತಿಕ ಪೊಲೀಸ್ ಗಿರಿ! 5 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ 6 ಮಂದಿ ಅರೆಸ್ಟ್

ಬೆಂಗಳೂರು: ನಗರದ ಸ್ಪಾ ಮತ್ತು ಸಲೂನ್‌ಗಳಿಗೆ ತೆರಳಿ ನೈತಿಕ ಪೊಲೀಸ್‌ಗಿರಿ ನಡೆಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದಡಿ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ....

Read moreDetails

ಬೆಂಗಳೂರು ಏರ್ ಪೋರ್ಟ್ʼನಲ್ಲಿ ಹೈಟೆಕ್ ಭಿಕ್ಷಾಟನೆ: ಕಾವಿ ಬಟ್ಟೆ ತೊಟ್ಟು ಹಣ ಕೇಳುತ್ತಿದ್ದ ಇಬ್ಬರು ಅರೆಸ್ಟ್!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಹೈಟೆಕ್ ಭಿಕ್ಷಾಟನೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕರಿಂದ ಹಣ ಪಡೆಯಲು ನಾನಾ ರೀತಿಯ ನೆಪ ಹೇಳುತ್ತಿದ್ದ ಆರೋಪದಡಿ...

Read moreDetails

ಮೈಸೂರು ದಸರಾ ವೇಳೆ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಅಪರಾಧಿ ಕಾರ್ತಿಕ್ ಗೆ ಗಲ್ಲು ಶಿಕ್ಷೆ!

ಮೈಸೂರು: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ಗೆ ಮೈಸೂರಿನ ಶೀಘ್ರಗತಿ...

Read moreDetails

ಹಾಸ್ಟೆಲ್ ನ 6ನೇ ಮಹಡಿಯಿಂದ ಬಿದ್ದು ಬಿಟೆಕ್ ವಿದ್ಯಾರ್ಥಿನಿ ಸಾವು! ಕಾಲೇಜು ಆಡಳಿತದ ವಿರುದ್ಧ ಪೋಷಕರ ಆರೋಪ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ...

Read moreDetails

KPSC ಹಗರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ! ಫೈವ್ ಸ್ಟಾರ್ ಹೋಟೆಲ್ ನಲ್ಲೇ ಅಭ್ಯರ್ಥಿಗಳಿಗೆ ಪರೀಕ್ಷೆ?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಮಾಹಿತಿ ಹೊರಬರುತ್ತಿದೆ. ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ತನಿಖೆಯಲ್ಲಿ ಅಭ್ಯರ್ಥಿಗಳಿಗೆ ಫೈವ್ ಸ್ಟಾರ್...

Read moreDetails

Crime News: ಬೆಂಗಳೂರಿನ KPTCL ಕಟ್ಟಡದಿಂದ ಬಿದ್ದು 48 ವರ್ಷದ ವ್ಯಕ್ತಿ ಸಾವು!

ಬೆಂಗಳೂರು: ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಇಂಧನ ಭವನದ ಆರನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಜರುಗಿದೆ. 48 ವರ್ಷದ ವಜ್ರಕುಮಾರ್ ಮೃತ ವ್ಯಕ್ತಿ. ಇಂದು ಸಂಜೆ...

Read moreDetails

ಪ್ರಿಯಕರನ ಮೇಲಿನ ಪ್ರೀತಿಗೆ ಅಡ್ಡದಾರಿ ಹಿಡಿದ ಯುವತಿ! ಜಾಮೀನಿಗೆ ಹಣ ಹೊಂದಿಸಲು ಡ್ರಗ್ಸ್ ಸಾಗಾಟ, ಕೊನೆಗೆ ಅರೆಸ್ಟ್!

ಅಮರಾವತಿ: ಜೈಲಿನಲ್ಲಿರುವ ಪ್ರಿಯಕರನನ್ನು ಜಾಮೀನಿನ ಮೇಲೆ ಹೊರತರಲು ಹಣ ಹೊಂದಿಸುವ ಉದ್ದೇಶದಿಂದ ಮಾದಕವಸ್ತು ಸಾಗಣೆಗೆ ಮುಂದಾಗಿದ್ದಾಳೆ ಎನ್ನಲಾದ ಯುವತಿಯೊಬ್ಬಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಜಯವಾಡ ರೈಲು ನಿಲ್ದಾಣದಲ್ಲಿ...

Read moreDetails

ಹಸು ಸತ್ತರೆ ರೈತರಿಗೆ ಬರಬೇಕಿದ್ದ ವಿಮೆ ಹಣ ಬೇರೆ ಖಾತೆಗೆ? ಬಳ್ಳಾರಿಯಲ್ಲಿ ₹16.5 ಕೋಟಿ ವಂಚನೆ ಆರೋಪ

ಬಳ್ಳಾರಿ: ಜಾನುವಾರು ಮೃತಪಟ್ಟಾಗ ರೈತರಿಗೆ ಆರ್ಥಿಕ ನೆರವಾಗಬೇಕಿದ್ದ ವಿಮಾ ಪರಿಹಾರದ ಹಣದಲ್ಲೇ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಬಳ್ಳಾರಿಯಲ್ಲಿ ಕೇಳಿಬಂದಿದೆ. ರಾಬಕೊವಿ ಹಾಲು ಒಕ್ಕೂಟದಲ್ಲಿ...

Read moreDetails

ಸ್ಪೀಡ್ ಬ್ರೇಕರ್ ಬಳಿ ಬೈಕ್ ನಿಧಾನ ಮಾಡಿದ್ದೇ ಕೊನೆಯ ಕ್ಷಣ! ಹಿಂದಿನಿಂದ ಲಾರಿ ಡಿಕ್ಕಿ, ತಂದೆ–ಮಗಳು ದುರ್ಮರಣ

ಚಿಕ್ಕೋಡಿ: ಮಗಳೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಮುಖ್ಯಪೇದೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ತಂದೆ-ಮಗಳ ಮೇಲೆಯೇ ಹರಿದುಹೋದ...

Read moreDetails

ದೇಶವನ್ನೇ ಬೆಚ್ಚಿಬೀಳಿಸಿದ್ದ ‘ಬ್ಲೂ ಡ್ರಮ್’ ಕೊಲೆ ಪ್ರಕರಣ: ಮುಸ್ಕಾನ್ ಮತ್ತು ಪ್ರಿಯಕರ ಸಾಹಿಲ್ʼಗೆ ಮರಣದಂಡನೆ

ಲಕ್ನೋ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶದ ‘ಬ್ಲೂ ಡ್ರಮ್’ ಕೊಲೆ ಪ್ರಕರಣದಲ್ಲಿ ಮೀರತ್ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಪತಿಯನ್ನು...

Read moreDetails
Page 6 of 363 1 … 5 6 7 … 363
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper