Crime News

ಪ್ರಿಯಕರನ ಮೇಲಿನ ಪ್ರೀತಿಗೆ ಅಡ್ಡದಾರಿ ಹಿಡಿದ ಯುವತಿ! ಜಾಮೀನಿಗೆ ಹಣ ಹೊಂದಿಸಲು ಡ್ರಗ್ಸ್ ಸಾಗಾಟ, ಕೊನೆಗೆ ಅರೆಸ್ಟ್!

ಅಮರಾವತಿ: ಜೈಲಿನಲ್ಲಿರುವ ಪ್ರಿಯಕರನನ್ನು ಜಾಮೀನಿನ ಮೇಲೆ ಹೊರತರಲು ಹಣ ಹೊಂದಿಸುವ ಉದ್ದೇಶದಿಂದ ಮಾದಕವಸ್ತು ಸಾಗಣೆಗೆ ಮುಂದಾಗಿದ್ದಾಳೆ ಎನ್ನಲಾದ ಯುವತಿಯೊಬ್ಬಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಜಯವಾಡ ರೈಲು ನಿಲ್ದಾಣದಲ್ಲಿ...

Read moreDetails

ಹಸು ಸತ್ತರೆ ರೈತರಿಗೆ ಬರಬೇಕಿದ್ದ ವಿಮೆ ಹಣ ಬೇರೆ ಖಾತೆಗೆ? ಬಳ್ಳಾರಿಯಲ್ಲಿ ₹16.5 ಕೋಟಿ ವಂಚನೆ ಆರೋಪ

ಬಳ್ಳಾರಿ: ಜಾನುವಾರು ಮೃತಪಟ್ಟಾಗ ರೈತರಿಗೆ ಆರ್ಥಿಕ ನೆರವಾಗಬೇಕಿದ್ದ ವಿಮಾ ಪರಿಹಾರದ ಹಣದಲ್ಲೇ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಬಳ್ಳಾರಿಯಲ್ಲಿ ಕೇಳಿಬಂದಿದೆ. ರಾಬಕೊವಿ ಹಾಲು ಒಕ್ಕೂಟದಲ್ಲಿ...

Read moreDetails

ಸ್ಪೀಡ್ ಬ್ರೇಕರ್ ಬಳಿ ಬೈಕ್ ನಿಧಾನ ಮಾಡಿದ್ದೇ ಕೊನೆಯ ಕ್ಷಣ! ಹಿಂದಿನಿಂದ ಲಾರಿ ಡಿಕ್ಕಿ, ತಂದೆ–ಮಗಳು ದುರ್ಮರಣ

ಚಿಕ್ಕೋಡಿ: ಮಗಳೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಮುಖ್ಯಪೇದೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ತಂದೆ-ಮಗಳ ಮೇಲೆಯೇ ಹರಿದುಹೋದ...

Read moreDetails

ದೇಶವನ್ನೇ ಬೆಚ್ಚಿಬೀಳಿಸಿದ್ದ ‘ಬ್ಲೂ ಡ್ರಮ್’ ಕೊಲೆ ಪ್ರಕರಣ: ಮುಸ್ಕಾನ್ ಮತ್ತು ಪ್ರಿಯಕರ ಸಾಹಿಲ್ʼಗೆ ಮರಣದಂಡನೆ

ಲಕ್ನೋ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶದ ‘ಬ್ಲೂ ಡ್ರಮ್’ ಕೊಲೆ ಪ್ರಕರಣದಲ್ಲಿ ಮೀರತ್ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಪತಿಯನ್ನು...

Read moreDetails

ಬಳ್ಳಾರಿಯಲ್ಲಿ ತಾಯಿ, ಇಬ್ಬರು ಮಕ್ಕಳ ದಾರುಣ ಸಾವು! ತುಂಗಭದ್ರಾ ಕಾಲುವೆಯಲ್ಲಿ ಮೂವರ ಮೃತದೇಹ ಪತ್ತೆ

ಬಳ್ಳಾರಿ: ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತಾಯಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಸಮೀಪ ನಡೆದಿದೆ....

Read moreDetails

ದೇವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಗ್ಯಾಸ್...

Read moreDetails

ಕಾರಿನ ಮೇಲೆ ಭಗತ್ ಸಿಂಗ್ ಫೋಟೋ ಅಂಟಿಸಿ ಗಾಂಜಾ ಸಾಗಾಟ! ಪೊಲೀಸರ ಬಲೆಗೆ ಬಿದ್ದ ಇಬ್ಬರು ಆರೋಪಿಗಳು

ಬೆಂಗಳೂರು: ಪೊಲೀಸರ ಕಣ್ಣು ತಪ್ಪಿಸಲು ಕಾರಿನ ಮೇಲೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಫೋಟೋ ಅಂಟಿಸಿಕೊಂಡು ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಒಡಿಶಾದಿಂದ...

Read moreDetails

KPSC ನೇಮಕಾತಿ ಹಗರಣದಲ್ಲಿ ಮತ್ತೊಂದು ಸ್ಫೋಟಕ ಅಕ್ರಮ ಬಯಲು: ಮೆರಿಟ್ ಲಿಸ್ಟ್ ಮಾಹಿತಿ ಬಳಸಿಕೊಂಡೇ ಲಕ್ಷ ಲಕ್ಷ ವಸೂಲಿ ಆರೋಪ!

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ಮತ್ತೊಂದು ಆಘಾತಕಾರಿ ಅಕ್ರಮದ ಆರೋಪ ಬೆಳಕಿಗೆ ಬಂದಿದೆ. ಸ್ವಂತ ಪ್ರತಿಭೆಯಿಂದಲೇ ಸರ್ಕಾರಿ ಉದ್ಯೋಗ ಪಡೆಯುವ ಅರ್ಹತೆ ಹೊಂದಿದ್ದ ಅಭ್ಯರ್ಥಿಗಳಿಂದಲೂ ಲಕ್ಷಾಂತರ ರೂಪಾಯಿ...

Read moreDetails

ಮುಂಬೈ ಪೊಲೀಸ್, ಎಟಿಎಸ್ ಅಧಿಕಾರಿಗಳ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್: ₹1.31 ಕೋಟಿ ಕಳೆದುಕೊಂಡ ಪುತ್ತೂರಿನ ವ್ಯಕ್ತಿ!

ಮಂಗಳೂರು: ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿದ್ದೀರಿ ಎಂದು ಬೆದರಿಸಿ, ಪುತ್ತೂರಿನ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 1.31 ಕೋಟಿ ರೂಪಾಯಿ ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ....

Read moreDetails

ಮದುವೆ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ: ಹುಣಸಮಾರನಹಳ್ಳಿ ಮಠದ ದಯಾನಂದ ಸ್ವಾಮೀಜಿ ಬಂಧನ!

ಬೆಂಗಳೂರು: ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ...

Read moreDetails
Page 7 of 364 1 … 6 7 8 … 364
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper